ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ “ಕೆಜಿಎಫ್’ ಮೇಕಿಂಗ್ ಸ್ಟೀಲ್ಸ್
Team Udayavani, Apr 11, 2018, 4:14 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ “ಕೆಜಿಎಫ್’ ಚಿತ್ರದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಿನಿಪ್ರಿಯರಿಗೆ ಸಕ್ಕತ್ ಖುಷಿ ತಂದಿದೆ.
ಚಿತ್ರಕ್ಕಾಗಿ ಕೋಲಾರದ ಕೆಜಿಎಫ್’ನಲ್ಲಿ ಹಾಕಿರುವ ಸೆಟ್’ಗಳು, ಯಶ್ ಅವರ ಗೆಟಪ್, ಉಪಯೋಗಿಸಿರುವ ಕಾರು, ಬಳಸಿರುವ ಬೈಕ್ ಹಾಗೂ ದೊಡ್ಡ ದೇವರ ಮೂರ್ತಿ ಜೊತೆಗೆ ಗುಹೆಯಂತಿರುವ ಸೆಟ್ ಚಿತ್ರದ ಬಗ್ಗೆ ತುಂಬಾ ನಿರೀಕ್ಷೆಯನ್ನು ಹುಟ್ಟು ಹಾಕುವಂತೆ ಮಾಡಿದೆ.
ಸದ್ಯಕ್ಕೆ ಯಶ್ ಚಿತ್ರಕ್ಕಾಗಿ ಗಡ್ಡ ಬಿಟ್ಟು ಕೊಟ್ಟಿರುವ ಖಡಕ್ ಲುಕ್ ಅವರ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದ್ದು, ಚಿತ್ರ ನೋಡಲು ತುದಿಗಾಲ ಮೇಲೆ ನಿಂತಿದ್ದಾರೆ. ಹೊಂಬಾಳೆ ಬ್ಯಾನರ್‌ನಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಯಶ್ ಅವರಿಗೆ ನಾಯಕಿಯಾಗಿ ಶ್ರೀನಿಧಿ ಇದ್ದಾರೆ.
ಇನ್ನು ಈ ಚಿತ್ರವು ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದ್ದು, ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿದ್ದಾರೆ, ಅಲ್ಲದೇ ರವಿ ಬಸ್ರೂರ್ ಸಂಗೀತ, ಸ್ಥಿರಚಿತ್ರ ಛಾಯಾಗ್ರಾಹಕ ಭುವನ್ ಗೌಡ ಕ್ಯಾಮೆರಾ ಕೈಚಳಕ ಸೇರಿದಂತೆ ರವಿ ಸಂತೇಹಕ್ಲು ಮತ್ತು ಸುರೇಶ್ ದೊಡ್ಡಮನಿ ಕಲಾ ನಿರ್ದೇಶನವಿದೆ. ರವಿವರ್ಮ ಸಾಹಸ ಸಂಯೋಜನೆ, ರಾಮರಾವ್ ಮತ್ತು ಕಾರ್ತಿಕ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.