ನಿರ್ಮಾಣ ಹಂತದ ಕಟ್ಟಡದ 20ನೇ ಮಹಡಿಯಿಂದ ಬಿದ್ದು ಕಾರ್ಮಿಕನ ಸಾವು
Team Udayavani, Apr 11, 2018, 4:29 PM IST
ಮುಂಬಯಿ : ನಗರದ ಮಾಲ್ವಾನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ 20 ಮಹಡಿಯ ಗಗನಚುಂಬಿ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ 28ರ ಹರೆಯದ ಕಾರ್ಮಿಕನೋರ್ವ ಆಯ ತಪ್ಪಿ ಕೆಳಗೆ ಬಿದ್ದು ಮೃತ ಪಟ್ಟ ದುರ್ಘಟನೆ ವರದಿಯಾಗಿದೆ.
ಮೃತ ಕಾರ್ಮಿಕನನ್ನು ಅಬು ತಾಹಿರ್ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಆತನನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ ವೈದ್ಯರು ಆತ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.
ಮೃತ ಕಾರ್ಮಿಕನಿಗೆ ಸುರಕ್ಷೆ ಒದಗಿಸದ ಕಾರಣಕ್ಕೆ ಇಬ್ಬರ ವಿರುದ್ಧ ಐಪಿಸಿ ಸೆ.304(ಎ) (ಅಲಕ್ಷ್ಯದ ಕಾರಣಕ್ಕೆ ಸಾವು) ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.