ಸಾಗರ ರಕ್ಷಾ ಕವಚ ಕಾರ್ಯಾಚರಣೆ

Team Udayavani, Apr 12, 2018, 9:00 AM IST

Sagar-Kavacha-11-4.jpg

ಮಂಗಳೂರು/ ಉಡುಪಿ: ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಸಾಗರ ಕವಚ ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ರೈಲು ನಿಲ್ದಾಣ, ಬಸ್‌ ನಿಲ್ದಾಣ, ವಿಮಾನ ನಿಲ್ದಾಣ, ಶಾಪಿಂಗ್‌ ಮಾಲ್, ಬೀಚ್‌, ದೇವಸ್ಥಾನ, ಚರ್ಚ್‌, ಮಸೀದಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಮಂಗಳೂರು ನಗರದ ವಿವಿಧೆಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ವಾಹನ ತಪಾಸಣೆ ನಡೆಸಿದರು.

ಉಡುಪಿಯಲ್ಲಿ…
ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ಎ. 11ರಂದು ಅಣುಕು ಕಾರ್ಯಾಚರಣೆ ನಡೆಸಲಾಗಿದ್ದು, ಎ. 12ರಂದು ಮುಂದುವರಿಯಲಿದೆ. ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸುವುದು, ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುವಿನ ಸಾಮರಸ್ಯವನ್ನು ವೃದ್ಧಿಸುವುದು ಹಾಗೂ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಪ್ರಯೋಗವನ್ನು ನಡೆಸಲಾಗುತ್ತಿದೆ.

ಅಣುಕು ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲೆ/ಕಾಲೇಜು, ರೈಲು, ಬಸ್‌ ನಿಲ್ದಾಣ, ಬೀಚ್‌, ಬಂದರು, ಕಡಲ ಕಿನಾರೆ, ರಸ್ತೆ ಮೊದಲಾದ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುತ್ತದೆ. ಈ ಸಂದರ್ಭ ಪೊಲೀಸರು ವಾಹನ ತಪಾಸಣೆ ನಡೆಸಲಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು. ಸಂಶಯಾಸ್ಪದ ವ್ಯಕ್ತಿ, ವಸ್ತುಗಳು ದೊರೆತಲ್ಲಿ ಯಾವುದೇ ರೀತಿ ಭಯಪಡದೆ ಸಮೀಪದ ಪೊಲೀಸ್‌ ಠಾಣೆ ಅಥವಾ ಪೊಲೀಸ್‌ ಅಧೀಕ್ಷಕರ ಕಚೇರಿ ಉಡುಪಿ ಕಂಟ್ರೋಲ್‌ ರೂಂ-100, ಕರಾವಳಿ ಕಾವಲು ಪಡೆ ಕಂಟ್ರೋಲ್‌ ರೂಂ-1093, ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ 1077/ 2574802 ಅನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.