ಬ್ಯಾನರ್‌, ಬಂಟಿಂಗ್ಸ್ ಗಳ ತೆರವಿಗೆ ಕ್ರಮ


Team Udayavani, Apr 12, 2018, 11:08 AM IST

12-April-4.jpg

ಬಜಪೆ: ಚುನಾವಣಾ ಮಾದರಿ ನೀತಿ ಸಂಹಿತೆಯ ಜಾರಿಗೆ ಬಂದ ದಿನದಿಂದ ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್‌ ಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬುಧವಾರ ಧಾರ್ಮಿಕ ಕಾರ್ಯಕ್ರಮದ ಬ್ಯಾನರ್ ಹಾಗೂ ಬಂಟಿಂಗ್ಸ್‌ ಹಾಗೂ ಇತರ ಸಣ್ಣಪುಟ್ಟ ಪೋಸ್ಟರ್ಸ್ ಗಳ  ತೆರವು ಕಾರ್ಯ ಮೂಡಬಿದಿರೆ ವಿಧಾನ ಸಭಾಕ್ಷೇತ್ರದ ಚುನಾವಣಾಧಿಕಾರಿಯವರ ಆದೇಶದಂತೆ ನಡೆಯಿತು.

ಬಜಪೆ ಗ್ರಾಮ ಪಂಚಾಯತ್‌ನಿಂದ ಬ್ಯಾನರ್, ಬಂಟಿಂಗ್ಸ್‌ಗಳಿಂದ ಜನರಿಗೆ ತೊಂದರೆ ಯಾಗುವುದರನ್ನು ತಪ್ಪಿಸಲು ಬಸ್ಸು ನಿಲ್ದಾಣದ ಹಿಂದುಗಡೆ ಕಬ್ಬಿಣದ ಕಂಬಗಳನ್ನು ಹಾಕಿ ವ್ಯವಸ್ಥೆಗಳನ್ನು ಮಾಡಿತ್ತು. ಅಲ್ಲಿ ಧಾರ್ಮಿಕ ಕಾರ್ಯಕ್ರಮದ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಆದರೆ ಇಂದು ಅದನ್ನು ಕೂಡ ತೆರವುಗೊಳಿಸಲಾಯಿತು. ಚುನಾವಣಾಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿನಿಂದ ಗಮನಿಸುತ್ತಿದೆ.ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಯಲ್ಲಿ ಯಾವುದೇ ಬಿಟ್ಟುಕೊಡುತ್ತಿಲ್ಲ. ಹೀಗಾಗಿ ಜನರು ಜನರೂ ಕೂಡ ಈಗ ಆಲರ್ಟ್‌ ಆಗಿದ್ದಾರೆ.

ಈಗ ಎಲ್ಲವೂ ದಾಖಲೀಕರಣವಾಗುವುದರಿಂದ ಹೆಚ್ಚು ಮಹತ್ವ ಬಂದಿದೆ. ಮದುವೆ ಹಾಗೂ ಇತರ ಸಮಾರಂಭಗಳಿಗೂ ಅನುಮತಿ ದಾಖಲೀಕರಣವಾಗುತ್ತದೆ. ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಬ್ಯಾನರ್‌ ಹಾಗೂ ಬಂಟಿಂಗ್ಸ್‌ಗಳನ್ನು ತೆರವುಗೊಳಿಸದೇ ಇರುವ ಬಗ್ಗೆ ಜಿಲ್ಲಾಧಿಕಾರಿಯವರು ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರಿಗೆ ಕಾರಣ ಕೇಳಿ ನೋಟಿಸ್‌ ಕೂಡ ಜಾರಿಗೊಳಿಸಿದ್ದಾರೆ.

ಪಾದಚಾರಿಗಳಿಗೆ ತೊಂದರೆ ತಪ್ಪಿತು
ಗ್ರಾಮ ಪಂಚಾಯತ್‌ನಿಂದ ಅನುಮತಿ ಪಡೆದರೂ ಬ್ಯಾನರ್ ಗಳ ತೆರವು ಕಾರ್ಯನಡೆದಿದೆ. ಖಾಸಗಿ ಜಾಗದಲ್ಲೂ ಇರುವ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ. ಬ್ಯಾನರ್,ಬಂಟಿಂಗ್ಸ್‌ನಿಂದ ತುಂಬಿದ್ದ ಬಜಪೆ ಪೇಟೆ ಸ್ವಚ್ಛವಾಗಿ ಕಂಡು ಬಂತು. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಸಣ್ಣಪುಟ್ಟ ಪೋಸ್ಟರ್‌ಗಳನ್ನು ಕೂಡ ತೆರವು ಗೊಳಿಸಲಾಗಿದೆ. ಈ ಬ್ಯಾನರ್ ಗಳಿಂದ ಬಜಪೆ ಪೇಟೆಯಲ್ಲಿ ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ತೊಂದರೆಯಾಗುತ್ತಿತ್ತು. ಈಗ ಇದಕ್ಕೂ ಪರಿಹಾರ ಸಿಕ್ಕಿದಂತಾಗಿದೆ.

ಟಾಪ್ ನ್ಯೂಸ್

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.