ಅಮೇಠಿ : ಕತ್ತು ಸೀಳಿ ದಲಿತ ತರುಣಿಯ ಬರ್ಬರ ಹತ್ಯೆ
Team Udayavani, Apr 12, 2018, 12:36 PM IST
ಅಮೇಠಿ : ಇಲ್ಲಿನ ಸಂಗ್ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ನೈನಾಹ ಬರ್ತಾಲಿ ಗ್ರಾಮದಲ್ಲಿ 22ರ ಹರೆಯದ ದಲಿತ ಮಹಿಳೆಯೋರ್ವಳು ಕತ್ತು ಸೀಳಲ್ಪಟ್ಟು ಕೊಲೆಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕತ್ತು ಸೀಳಲ್ಪಟ್ಟು ಕೊಲೆಗೈಯಲಾದ ಮಹಿಳೆಯ ಶವವು ಆಕೆಯ ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಇಂದು ಬೆಳಗ್ಗೆ ಪತ್ತೆಯಾಯಿತು. ಈಕೆ ಬಿಎ ಮೊದಲ ವರ್ಷದ ವಿದ್ಯಾರ್ಥಿನಿ ಎಂದು ಗೊತ್ತಾಗಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ; ಪ್ರಕರಣದ ತನಿಖೆಗೆ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಬಿ ಸಿ ದುಬೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.