ದಾಖಲೆ ಇಲ್ಲದ 34 ಲಕ್ಷ ರೂ. ನಗದು ಪತ್ತೆ
Team Udayavani, Apr 12, 2018, 1:00 PM IST
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ನವಯುಗ ಟೋಲ್ಗೇಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 36 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಟಾಟಾ ಸುಮೋ ವಾಹನಗಳಲ್ಲಿ 70 ಲಕ್ಷ ರೂ. ಹಣವನ್ನು ಸಾಗಿಸುತ್ತಿರುವ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಟೋಲ್ಗೇಟ್ ಬಳಿ ತಡೆದು ಪರಿಶೀಲಿಸಿದ್ದರು. ಈ ವೇಳೆ 36 ಲಕ್ಷ ರೂ.ಗೆ ದಾಖಲೆಗಳನ್ನು ಒದಗಿಸಿದ ಖಾಸಗಿ ಬ್ಯಾಂಕ್ನ ಅಧಿಕಾರಿಗಳು, 34 ಲಕ್ಷಕ್ಕೆ ಯಾವುದೇ ದಾಖಲೆಗಳನ್ನು ನೀಡಿಲ್ಲ. ಇದು ಬ್ಯಾಂಕ್ನ ಹಣ ಎಂದಷ್ಟೇ ಹೇಳುತ್ತಿದ್ದರು. ಈ ಸಂಬಂಧ ಚುನಾವಣಾಧಿಕಾರಿಗಳು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬ್ಯಾಂಕ್ ಅಧಿಕಾರಿಗಳು ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Fraud: ಆಂಧ್ರ ಮಾಜಿ ಸಿಎಂ ಆಪ್ತನ ಹೆಸರಲ್ಲಿ ವಂಚನೆ
Arrested: ಸರ್ಕಾರಿ ನೌಕರಿ ಆಸೆ ತೋರಿಸಿ 46 ಜನಕ್ಕೆ 1 ಕೋಟಿ ವಂಚನೆ: ರೈಲ್ವೆ ಅಧಿಕಾರಿ ಸೆರೆ
Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
Bengaluru: ಇಬ್ಬರು ಪತ್ನಿಯರನ್ನು ಬಿಟ್ಟಿದ್ದ ಅಧಿಕಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.