ಭಾರತಕ್ಕೆ ಇನ್ನೆರಡು ಚಿನ್ನ; ಕುಸ್ತಿಯಲ್ಲಿ ಸುಶೀಲ್,ರಾಹುಲ್ ಸಾಧನೆ
Team Udayavani, Apr 12, 2018, 2:25 PM IST
ಗೋಲ್ಡ್ಕೋಸ್ಟ್: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಗುರುವಾರ ಮತ್ತೆರಡು ಬಂಗಾರದ ಪದಕಗಳು ಬಂದಿದ್ದು,ಕುಸ್ತಿಯ 74 ಕೆಜಿ ವಿಭಾಗದಲ್ಲಿ ಸುಶೀಲ್ ಕುಮಾರ್ ಮತ್ತು 57 ಕೆಜಿ ವಿಭಾಗದಲ್ಲಿ ರಾಹುಲ್ ಅವಾರೆ ಅವರು ಬಂಗಾರದ ಪದಕ ಜಯಿಸಿದ್ದಾರೆ.
ಸುಶೀಲ್ ಕುಮಾರ್ ದಕ್ಷಿಣ ಆಫ್ರಿಕಾದ ಬೋಧಾ ಜೋಹಾನೆಸ್ ವಿರುದ್ಧ ಜಯ ಸಾಧಿಸಿದರೆ, ರಾಹುಲ್ ಅವಾರೆ ಅವರು ಕೆನಡದ ಸ್ಟಿವನ್ ತಕಹಾಶಿ ವಿರುದ್ಧ 15-7 ಅಂತರದ ಭರ್ಜರಿ ಜಯ ಸಾಧಿಸಿದರು.
ಇನ್ನೊಂದೆಡೆ 53 ಕೆಜಿ ಮಹಿಳೆಯರ ಕುಸ್ತಿಯಲ್ಲಿ ಬಬಿತಾ ಕುಮಾರಿ ಬೆಳ್ಳಿ ಪದಕ ಜಯಿಸಿದ್ದು, 76 ಕೆಜಿ ಮಹಿಳೆಯರ ವಿಭಾಗದಲ್ಲಿ ಕಿರಣ್ ಅವರು ಕಂಚಿನ ಪದಕ ಜಯಿಸಿದ್ದಾರೆ. ಶೂಟರ್ ತೇಜಸ್ವಿನಿ ಸಾವಂತ್ ಮಹಿಳೆಯರ 50 ಎಂ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಟ್ಟಿದ್ದರು.
ಭಾರತದ ಪದಕ ಗಳಿಕೆ ಈಗ 14 ಚಿನ್ನ, 6 ಬೆಳ್ಳಿ ಮತ್ತು 9 ಕಂಚು ಆಗಿದೆ. ಭಾರತ 3 ನೇ ಸ್ಥಾನದಲ್ಲಿದ್ದು 59 ಚಿನ್ನದ ಪದಕಗಳೊಂದಿಗೆ ಆಸೀಸ್ ಮೊದಲ ಸ್ಥಾನ ಮತ್ತು 26 ಚಿನ್ನದ ಪದಕಗಳೊಂದಿಗೆ ಇಂಗ್ಲೆಂಡ್ 2 ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.