ಋಷಿ ಪರಂಪರೆ ಭಾರತದ ಜೀವನಾಡಿ: ವೇ|ಮೂ| ವಿಷ್ಣು ಆಸ್ರ


Team Udayavani, Apr 13, 2018, 9:00 AM IST

Rushi-12-4.jpg

ಬದಿಯಡ್ಕ: ಋಷಿ ಪರಂಪರೆ ಭಾರತದ ಜೀವನಾಡಿಯಾಗಿ ಪರಂಪರೆಯನ್ನು ಅರ್ಥವತ್ತಾಗಿ ನಡೆಸಿಕೊಂಡು ಬಂದಿದೆ. ಸನಾತನ ಸಂಸ್ಕೃತಿಯಲ್ಲಿ ಆಗಿ ಹೋದ ಎಲ್ಲ ಬೆಳವಣಿಗೆಗೆ ಕಾರಣ ಮುನಿಗಳಾಗಿದ್ದಾರೆ. ಎಷ್ಟೋ ಜ್ಞಾnನಪುರುಷರು, ಯುಗಪುರುಷರು,ದೇವತಾತ್ಮ ಸ್ವರೂಪಿಗಳು, ಎಲ್ಲರೂ ಕೂಡ ಮುನಿಗಳ ಅನುಗ್ರಹದಿಂದ ಬೆಳೆದವರು. ಮುನಿಗಳು ಎಂದರೆ ಜ್ಞಾನಿಗಳು ಅಂತಹ ಮುನಿಯೂರಿನಲ್ಲಿ ನೆಲೆಸಿದ ಭಗವಂತನ ಅನುಗ್ರಹಕ್ಕೆ ನಾವು ಪ್ರಾಪ್ತರಾಗೋಣ ಎಂದು ತಂತ್ರಿವರ್ಯ ಬ್ರಹಶ್ರೀ ವೇ|ಮೂ| ವಿಷ್ಣು ಆಸ್ರ ಉಳಿಯ ಹೇಳಿದರು.

ಅವರು ಮುನಿಯೂರು ಬೊಳ್ಳೂರು ಶ್ರೀ ಸದಾಶಿವ ಕ್ಷೇತ್ರದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಭಗವಂತನ ಸೇವೆಯನ್ನು ಮಾಡಿ ಪಡೆದಂತಹ ಭಗವದನುಗ್ರಹವನ್ನು ಸಮಾಜಕ್ಕೆ ವಿನಿಯೋಗಿಸಿದವರು ಮುನಿಗಳು ಅವರ ಬದುಕಿಗೆ ಪೂರಕವಾದಂತಹ ಇಂತಹ ಪ್ರದೇಶಕ್ಕೆ ಅದ್ಭುತ ಶಕ್ತಿಯಿದೆ. ಪವಿತ್ರವಾದ ಪ್ರಕೃತಿ ರಮಣೀಯವಾದ ಸ್ಥಳವಿದಾಗಿದೆ. ಮನುಷ್ಯನಿಗೆ ನೆಮ್ಮದಿ ದೊರಕಬೇಕಾದರೆ ಪ್ರಕೃತಿ ಒಲಿಯಬೇಕು. ದೇವರು ಏನನ್ನೂ ಬಯಸುವುದಿಲ್ಲ. ಎಲ್ಲವನ್ನು ನಮಗೆ ಕೊಡುತ್ತಾನೆ.ಲೋಕವೇ ಉದ್ಧರಿಸಲ್ಪಡಲಿ ಎಂದು ಬಯಸಿದ ಸಂಸ್ಕೃತಿ ಭಾರತೀಯರದ್ದಾಗಿದೆ ಎಂದು ಅವರು ತಿಳಿಸಿದರು.

ಮಲ್ಲ ದುರ್ಗಾಪರಮೇಶ್ವರೀ ಕ್ಷೇತ್ರ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್‌ ದೀಪ ಬೆಳಗಿಸಿ ಉದ್ಘಾಟಿಸಿ ದೇವಸ್ಥಾನಗಳು ಗತವೈಭವವನ್ನು ಮರಳಿ ಪಡೆಯುವುದರಿಂದ ಭಾರತೀಯ ಸಂಸ್ಕೃತಿ ಪ್ರಜ್ವಲಿಸುತ್ತದೆ. ದೇವಸ್ಥಾನದ ಜೀಣೋದ್ಧಾರಗಳಿಂದ ಊರಿನಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ ಎಂದು ಹೇಳಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಗೋಪಾಲ ಕೃಷ್ಣ ನಡ್ವಂತಿಲ್ಲಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಶ್ರೀನಿವಾಸ ನಡ್ವಂತಿಲ್ಲಾಯ ಸ್ವಾಗತಿಸಿ, ರಕ್ಷಾಧಿಕಾರಿ ಬಾಲಕೃಷ್ಣ ಶೆಟ್ಟಿ  ವಂದಿಸಿ, ಪ್ರಚಾರ ಸಮಿತಿ ಸಂಚಾಲಕ ರಾಜೇಶ್‌ ಮಾಸ್ತರ್‌ ಅಗಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.