ಗುರುಪುರ ನಾಡಕಚೇರಿ: ಈಗ ಜನವಿರಳ 


Team Udayavani, Apr 13, 2018, 11:02 AM IST

13-April-4.jpg

ಕೈಕಂಬ: ಸದಾ ಜನಸಂದಣಿಯಿಂದ ಕೂಡಿದ್ದ ಗುರುಪುರ ನಾಡಕಚೇರಿ ಚುನಾವಣಾ ದಿನ ನಿಗದಿಯಾದಂತೆ ಜನದಟ್ಟಣೆ ಕಡಿಮೆಯಾಗಿದೆ. ಬಹುತೇಕ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದು, ಇದರಿಂದ ಯಾವುದೇ ಕಾರ್ಯ ಸಾಧ್ಯವಿಲ್ಲ ಎಂದು ಜನರು ಅರ್ಥೈಸಿರುವ ಕಾರಣ ನಾಡಕಚೇರಿ ಈಗ ಜನ ನಿಬಿಡವಾಗಿದೆ. 

ಆಧಾರ್‌ ಕಾರ್ಡ್‌ ನೋಂದಣಿ ಕಾರ್ಯ ಪ್ರಗತಿಯಲ್ಲಿರುವ ಕಾರಣ ಜನರು ಅದಕ್ಕೋಸ್ಕರ ಕಾದು ಕುಳಿತುಕೊಳ್ಳುವ ದೃಶ್ಯ ಮಾತ್ರ ಕಾಣುತ್ತಿದೆ. ಗ್ರಾಮ ಕರಣಿಕರು ಹೆಚ್ಚಿನ ದಿನ ಚುನಾವಣಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು. ನಾಡಕಚೇರಿಯಲ್ಲಿಯೂ ಕೆಲವೊಮ್ಮ ಜನರ ಅವಶ್ಯಕ್ಕೆ ಸ್ಪಂದನೆ ನೀಡಲು ಬರುತ್ತಿದ್ದಾರೆ.

ಅಂತ್ಯ ಸಂಸ್ಕಾರ ಯೋಜನೆ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ಆದರ್ಶ ವಿವಾಹ ಯೋಜನೆಯಡಿ ಅರ್ಜಿ ಸಲ್ಲಿಸಲು ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಈ ಯೋಜನೆಯಡಿ ಅರ್ಜಿಯನ್ನು ಸ್ವೀಕರಿಸಬಹುದಾಗಿದೆ. ಈ ಬಗ್ಗೆ ಎಲ್ಲ ನಾಡಕಚೇರಿಗಳ ಉಪ ತಹಶೀಲ್ದಾರರಿಗೆ ನಿರ್ದೇಶಿಸಲಾಗಿದೆ.

ಜಾತಿ ಹಾಗೂ ಆದಾಯ ಪ್ರಮಾಣ ಪತ್ರಕ್ಕಾಗಿ ಹೆಚ್ಚು ಜನರು ಗ್ರಾಮ ಕರಣಿಕರ ಸಂಪರ್ಕದಲ್ಲಿರಿಸಿಕೊಂಡು ನಾಡ ಕಚೇರಿಯಲ್ಲಿ ಈ ಬಗ್ಗೆ ಗ್ರಾಮ ಕರಣಿಕರಿಂದ ದೃಢೀಕರಣ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಕರಣಿಕರು ಮತದಾನ ಕೇಂದ್ರದ ಬಗ್ಗೆಯೂ ಹೆಚ್ಚು ನಿಗಾವಹಿಸಿ ಅಲ್ಲಿನ ಸೌಕರ್ಯದ ಬಗ್ಗೆಯೂ ಹೆಚ್ಚಿನ ಜವಾಬ್ದಾರಿ ವಹಿಸಿದ್ದಾರೆ. ಚುನಾವಣಾಧಿಕಾರಿಯವರಿಗೆ ನೀತಿ ಸಂಹಿತೆ ಹಾಗೂ ಇನ್ನಿತರ ಬಗ್ಗೆ ದಿನವಾಹಿ ವರದಿ ಸಲ್ಲಿಸಬೇಕಾಗಿದೆ.

ಮಂಜೂರಾತಿ ಸಾಧ್ಯವಿಲ್ಲ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಮಾಜಿಕ ಭದ್ರತಾ ಮಾಸಿಕ ಪಿಂಚಣಿ ಯೋಜನೆ, ಫಲಾನುಭವಿ ಆಧಾರಿತ ಯಾವುದೇ ಯೋಜನೆಗಳ ಮಂಜೂರಾತಿ ನೀಡಲು ಈಗ ಸಾಧ್ಯವಿಲ್ಲ. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಹೊಸದಾಗಿ ಯಾವುದೇ ಅರ್ಜಿಗಳನ್ನು ನಾಡಕಚೇರಿಗಳಲ್ಲಿ ಸ್ವೀಕರಿಸದಿರಲು ಹಾಗೂ ಮಂಜೂರಾತಿ ನೀಡದಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.