ಮೋದಿ ಬೈಯ್ಯಲು ಹೋಗಿ ಬೈಸಿಕೊಂಡ ರಮ್ಯಾ!
Team Udayavani, Apr 13, 2018, 12:08 PM IST
ಬೆಂಗಳೂರು: ಟ್ವಿಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಯ್ಯಲು ಪ್ರಯತ್ನಿಸಿದ ನಟಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಟ್ವಿಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಗುರುವಾರ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ್ದರು. ಈ ವೇಳೆ, ಕಾವೇರಿ ವಿಚಾರವಾಗಿ ತಮಿಳು ಹೋರಾಟಗಾರರು “ಗೋ ಬ್ಯಾಕ್ ಮೋದಿ’ ಎಂದು ಜಾಲತಾಣಗಳಲ್ಲಿ ತಮ್ಮ ಅಸಹನೆ ಹೊರಹಾಕಿದ್ದರು. ವಿಷಯ ಏನೆಂದು ರಮ್ಯಾ ಅವರಿಗೆ ತಿಳಿದಿತ್ತೋ ಇಲ್ಲವೋ, ಮೋದಿ ವಿರೋಧಿ ಘೋಷಣೆಗಳಿಗೆ ತಾವೂ ದನಿಗೂಡಿಸಿ, ಟ್ವಿಟರ್ನಲ್ಲಿ ಅವರೂ ಸಹ “ಗೋ ಬ್ಯಾಕ್ ಮೋದಿ’ ಎಂದು ಬೆಂಬಲ ಸೂಚಿಸಿದ್ದರು.
ಸಂಸದ ಪ್ರತಾಪ್ ಸಿಂಹ ಅವರು ನೀಡಿದ ತಿರುಗೇಟು ಸಾಬೀತು ಪಡಿಸಿತು. ತುಸು ಉಗ್ರವಾಗಿಯೇ ಟ್ವೀಟ್ ಮಾಡಿರುವ ಸಿಂಹ, “ತಮಿಳುನಾಡು ಹೋರಾಟಗಾರರ ಜತೆ ತಮ್ಮನ್ನು ಗುರುತಿಸಿಕೊಳ್ಳುವ ಮೂಲಕ ರಮ್ಯಾ ಕರ್ನಾಟಕದ ವಿರೋಧಿ ಎಂದು ಸಾಬೀತುಪಡಿಸಿಕೊಂಡಿದ್ದಾರೆ. ಕನ್ನಡ ವಿರೋಧಿ ಧೋರಣೆ ಹೊಂದಿರುವ ಕರ್ನಾಟಕ ಕಾಂಗ್ರೆಸ್ಸಿಗೆ ನಾಚಿಕೆಯಾಗಬೇಕು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.