ಒಂದೆಡೆ ದುರಸ್ತಿ, ಇನ್ನೊಂದೆಡೆ  ನೀರಿನ ಕಾರಂಜಿ


Team Udayavani, Apr 13, 2018, 1:09 PM IST

13-April-13.jpg

ಬಂಟ್ವಾಳ: ಪುರಸಭೆಯ ಕುಡಿಯುವ ನೀರಿನ ಪೈಪ್‌ಲೈನ್‌ ಒಂದು ಕಡೆಯಿಂದ ದುರಸ್ತಿ ಅಗುತ್ತಿದ್ದಂತೆ ಇನ್ನೊಂದು ಕಡೆಯಲ್ಲಿ ಒಡೆಯುತ್ತಿರುವುದು ಪೈಪ್‌ ಲೈನ್‌ ಅಳವಡಿಕೆಯ ಕಳಪೆ ನಿರ್ವಹಣೆ ಯನ್ನು ಬೊಟ್ಟು ಮಾಡಿದೆ.

ಮಂಗಳವಾರ ಬಿ.ಸಿ. ರೋಡ್‌ ಫ್ಲೈ ಓವರ್‌ ಅಡಿಯಲ್ಲಿ ಪೈಪ್‌ಲೈನ್‌ ಒಡೆದಿತ್ತು. ಅದರ ಮೂಲವನ್ನು ಪತ್ತೆ ಹಚ್ಚಲು ಪರದಾಡಿದ ನಗರ ನೀರು ಒಳಚರಂಡಿ ತಾಂತ್ರಿಕ ವಿಭಾಗ ರಾ.ಹೆ.ಸರ್ವಿಸ್‌ ಲೈನ್‌ ಅಗೆದಿರುವುದು ಎರಡು ದಿನಗಳ ಹಿಂದಿನ ವಿಷಯ.

ಅಲ್ಲಿ ಪೈಪ್‌ಲೈನ್‌ ದುರಸ್ತಿ ಆಗಿ ನೀರು ಹರಿಸುತ್ತಿದ್ದಂತೆ, ಈ ಹಿಂದೆ ಕಾಮಗಾರಿ ಮಾಡಿದ ಬಿ.ಸಿ. ರೋಡ್‌ ಸ್ಟೇಟ್‌ ಬ್ಯಾಂಕ್‌ ಬಳಿ ಕಾಂಕ್ರೀಟ್‌ ಸ್ಲ್ಯಾಬ್‌ ಬದಿಯಲ್ಲಿ ನೀರು ಚಿಮ್ಮಲಾರಂಭಿಸಿದೆ. 

ಸುದೀರ್ಘ‌ ಅವಧಿಯ ಬಳಿಕ ರಾ.ಹೆ. ಪ್ರಾಧಿಕಾರದ ಕೃಪೆಯಲ್ಲಿ ಇಲ್ಲಿನ ಸರ್ವಿಸ್‌ ರಸ್ತೆ ಕಾಂಕ್ರೀಟ್‌ಗೊಂಡಿತ್ತು. ಇದೀಗ ಮೂರು ತಿಂಗಳು ದಾಟುತ್ತಿದ್ದಂತೆ ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ನೀರು ಚಿಮ್ಮಿದೆ. ಇದರಿಂದ ಬಿ.ಸಿ. ರೋಡಿನಲ್ಲಿ ರಸ್ತೆ ಅಗೆಯುವ, ದುರಸ್ತಿಯ ಮಾಡುವ ಕಾಮಗಾರಿ ಮುಂದುವರಿದಿದೆ. 

ಕಳೆದ ಒಂದು ದಶಕದಿಂದ ಬಿ.ಸಿ. ರೋಡಿನ ಸರ್ವಿಸ್‌ ರಸ್ತೆಯನ್ನು ಅಗೆಯುವ, ಮುಚ್ಚುವ, ಪುನಃ ಅಗೆಯುವ ಕಾಮಗಾರಿ ನಿರಂತರವಾಗಿ ನಡೆಯುತ್ತಲೇ ಬಂದಿದೆ. ಮೂರು ತಿಂಗಳ ಹಿಂದೆ 1.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿ ನಿರ್ಮಿಸಿದ್ದ ಕಾಂಕ್ರೀಟ್‌ ರಸ್ತೆಯನ್ನು ಪುನಃ ಅಗೆಯಲಾಗಿದೆ. ಇಲ್ಲಿ ಕಾಂಕ್ರೀಟ್‌ ಹಾಕುವ ಬದಲು ಮಣ್ಣು ತುಂಬಿಸಿ ಮುಚ್ಚಲಾಗಿದೆ. 

ಟಾಪ್ ನ್ಯೂಸ್

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

3

Aranthodu: ಪ್ರಯಾಣಿಕ ತಂಗುದಾಣದ ದಾರಿ ಮಾಯ!

2

Vitla: ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

4-uv-fusion

Childhood Times: ಕಳೆದು ಹೋದ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.