ಟೀ, ತಿಂಡಿಗೆ ಕೇಜ್ರಿ ಕಚೇರಿ 1.03 ಕೋಟಿ ವ್ಯಯ
Team Udayavani, Apr 14, 2018, 11:25 AM IST
ನೈನಿತಾಲ್: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕಚೇರಿ 3 ವರ್ಷಗಳ ಅಧಿಕಾರಾವಧಿಯಲ್ಲಿ ಟೀ, ಕುರುಕಲು ತಿಂಡಿಗಾಗಿ 1.03 ಕೋಟಿ ರೂ. ವ್ಯಯಿಸಿದೆ ಎಂಬ ಮಾಹಿತಿಯನ್ನು ಹಲ್ವಾನಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಹೊರಗೆಡವಿದ್ದಾರೆ. ಆರ್ಟಿಐ ಕಾರ್ಯಕರ್ತರಾದ ಹೇಮಂತ್ ಸಿಂಗ್ ಗೌನಿಯ ಫೆಬ್ರವರಿ ತಿಂಗಳಲ್ಲಿ ಆರ್ಟಿಐ ಅಡಿ ಈ ಕುರಿತು ಪ್ರಶ್ನಿಸಿದ್ದರು.
2015-16ರ ಸಾಲಿನಲ್ಲಿ ಕೇಜ್ರಿವಾಲ್ ಕಚೇರಿ ಟೀ, ತಿಂಡಿಗೆ 23.12 ಲಕ್ಷ ವ್ಯಯಿಸಿತ್ತು. 2016-17ನೇ ಸಾಲಿನಲ್ಲಿ 46.45 ಲಕ್ಷ, 2017-18ರಲ್ಲಿ 33.36 ಲಕ್ಷ ವ್ಯಯಿಸಿತ್ತು. ಜೊತೆಗೆ ಸರ್ಕಾರದ ಕಾರ್ಯದರ್ಶಿ ಕಚೇರಿ 22.42 ಲಕ್ಷ ರೂ., ಗೃಹ ಕಚೇರಿ 24.86 ಲಕ್ಷ ರೂ. ಟೀ, ತಿಂಡಿಗಾಗಿ ಖರ್ಚು ಮಾಡಿವೆ ಎಂಬ ಮಾಹಿತಿಯೂ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.