ವಕೀಲರಿಗೆ ವಿವಿ ಪ್ಯಾಟ್‌ ಮಾಹಿತಿ

Team Udayavani, Apr 14, 2018, 12:21 PM IST

gul-1.jpg

ಕಲಬುರಗಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ಬಾರ್‌ ಅಸೋಸಿಯೇಶನ್‌ ಸದಸ್ಯರಿಗೆ, ನ್ಯಾಯಾಂಗ ಇಲಾಖೆಯ ಸಿಬ್ಬಂದಿಗೆ ಬಾರ್‌ ಅಸೋಸಿಯೇಶನ್‌ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ (ಮತ ಖಾತ್ರಿ ಯಂತ್ರ) ಕುರಿತು ಮಾಹಿತಿ ನೀಡಲಾಯಿತು.

ಜಿಲ್ಲಾ ಪ್ರಭಾರಿ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧಿಧೀಶ ವಿ.ವಿ. ಮಲ್ಲಾಪುರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ
ಆರ್‌.ಕೆ. ಹಿರೇಮಠ, ಕಾರ್ಯದರ್ಶಿ ಬಿ.ಎನ್‌. ಪಾಟೀಲ ಸೇರಿದಂತೆ ವಿವಿಧ ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಧೀಶರುಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ಭಾರತ ಇಲೆಕ್ಟ್ರಿಕಲ್‌ ಲಿಮಿಲಿಟೆಡ್‌ನ‌ ಇಂಜಿನಿಯರ್‌ ನರೇಂದ್ರ ಕೌಶಿಕ ಎಲೆಕ್ಟ್ರಾನಿಕ್‌ ಮತಯಂತ್ರ ಮತ್ತು ವಿವಿ ಪ್ಯಾಟ್‌ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಕೌಶಿಕ ಅವರು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ನೊಂದಿಗೆ ಪ್ರಥಮ ಬಾರಿಗೆ ಮತ ಖಾತ್ರಿ ಪಡಿಸುವ ವಿವಿಪ್ಯಾಟ್‌ ಯಂತ್ರ ಬಳಸಲಾಗುತ್ತಿದೆ. ಇವಿಎಂನ ಬ್ಯಾಲೆಟ್‌ ಯುನಿಟ್‌ನಲ್ಲಿ ಮತದಾನದ ಗುಂಡಿ ಒತ್ತಿದ ನಂತರ ಯಾರಿಗೆ ಮತ ಹಾಕಲಾಗಿದೆ ಎಂಬುವುದರ ಬಗ್ಗೆ ಅಭ್ಯರ್ಥಿಯ ಕ್ರಮ ಸಂಖ್ಯೆ, ಅಭ್ಯರ್ಥಿಯ ಹೆಸರು ಮತ್ತು ಚಿಹ್ನೆಯ ವಿವರವುಳ್ಳ ಏಳು ಸೆಕೆಂಡ್‌ಗಳ ಕಾಲ ಚೀಟಿ ವಿವಿ ಪ್ಯಾಟ್‌ ಯಂತ್ರದಲ್ಲಿ ಪ್ರದರ್ಶನಗೊಂಡು ಸ್ವಯಂ ಚಾಲಿತವಾಗಿ ಕತ್ತರಿಸಿ ಪೆಟ್ಟಿಗೆಯಲ್ಲಿ ಬೀಳುತ್ತದೆ. ಇ.ವಿ.ಎಂ. ಮತ್ತು ವಿವಿ ಪ್ಯಾಟ್‌ ಯಂತ್ರ ವಿರೂಪಗೊಳಿಸುವುದು ಅಸಾಧ್ಯವಾಗಿದ್ದು, ಇವುಗಳು ವಿಶ್ವಾಸಾರ್ಹ ಯಂತ್ರವಾಗಿವೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ, ಜಿಲ್ಲಾ ನ್ಯಾಯಾಲಯದ ವಿವಿಧ ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಧೀಶರು, ಕಲಬುರಗಿ ಸಹಾಯಕ ಆಯುಕ್ತ ಎನ್‌.ಆರ್‌. ಉಮೇಶಚಂದ್ರ, ಚುನಾವಣಾ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸೇರಿದಂತೆ ನ್ಯಾಯವಾದಿಗಳು, ಬಾರ್‌ ಅಸೋಸಿಯೇಶನ್‌ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

ISRO: 100th launch in January

ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO: 100th launch in January

ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.