ಅರೆ ಸೇನಾಪಡೆ ಪಥ ಸಂಚಲನ
Team Udayavani, Apr 14, 2018, 4:55 PM IST
ಹೊಸಪೇಟೆ: ವಿಜಯನಗರ ವಿಧಾನ ಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕಾಗಿ ಪೊಲೀಸ್ ಹಾಗೂ ಅರೆ ಸೇನಾಪಡೆ ಅಧಿಕಾರಿ ಸಿಬ್ಬಂದಿಗಳು ನಗರದ ಪ್ರಮುಖ ಬೀದಿಗಳಲ್ಲಿ ಶುಕ್ರವಾರ ಪಥಸಂಚಲ ನಡೆಸಿದರು. ಸ್ಥಳೀಯ ಡಿವೈಎಸ್ಪಿ ಜಿ.ಸಿ.ರವಿಕುಮಾರ್ ಹಾಗೂ ಅರೆ ಸೇನಾಪಡೆ ಕಾಮಾಂಡರ್ ನೇತೃತ್ವದಲ್ಲಿ ನೂರಾರು ಸಿಬ್ಬಂದಿಗಳು ಶಸ್ತ್ರ ಸಜ್ಜಿತರಾಗಿ ನಗರದ ವಿವಿಧ ವೃತ್ತಗಳಲ್ಲಿ ಪಥಸಂಚಲ ನಡೆಸಿ, ಶಾಂತಿಯುತ ಮತದಾನದ ಜಾಗೃತಿ ಮೂಡಿಸಿದರು.
ನಗರದ ವಡಕರಾಯ ದೇವಸ್ಥಾನದಿಂದ ಆರಂಭವಾದ ಪಥಸಂಚಲ, ಮೇನ್‌ಬಜರ್ ಮೂಲಕ ಗಾಂಧಿಸರ್ಕಲ್, ರೋಟರಿ ವೃತ್ತ ಸೇರಿದಂತೆ ಪ್ರಮುಖ ಬೀದಿಗಳ ಮೂಲಕ ಕೊನೆಯಲ್ಲಿ ನಗರಠಾಣೆ ಪೊಲೀಸ್ ಠಾಣೆಯಲ್ಲಿ ಕೊನೆಗೊಂಡಿತು. ಟ್ರಾಫಿಕ್ ಸಿಪಿಐ ಅಯ್ಯನಗೌಡ ಪಾಟೀಲ್, ಪಿಐಗಳಾದ ಸಿದ್ದೇಶ್ವರ್ ಪರಶಪ್ಪ ಭಜಂತ್ರಿ, ಎಲ್ಲಪ್ಪ ಹಾಗೂ ಹುಲ್ಲಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.