ಎಪ್ರಿಲ್ 30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ
Team Udayavani, Apr 14, 2018, 6:35 PM IST
ಬೆಂಗಳೂರು: ಎಪ್ರಿಲ್ 30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಅಂದು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. www.pue.kar.nic.in ಈ ವೆಬ್‌ಸೈಟ್ ಮೂಲಕ ಫಲಿತಾಂಶ ಪಡೆಯಬಹುದಾಗಿದೆ, ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಾರ್ಚ್ ನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಒಟ್ಟು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.