ಶಾಲಾ ಮಕ್ಕಳ ಸಹಿತ ಪಾದಚಾರಿಗಳಿಗೆ ಅಪಘಾತ ಭೀತಿ

Team Udayavani, Apr 15, 2018, 6:45 AM IST

1304klre1.jpg

ಕೊಲ್ಲೂರು: ಇಡೂರು ಪೇಟೆಯ ಕುಂಜ್ಞಾಡಿಗೆ ಸಾಗುವ ಕೂಡುರಸ್ತೆಯ ಪಕ್ಕದ ಕೊಲ್ಲೂರು ರಾಜ್ಯ ಹೆದ್ದಾರಿಯ ಮುಖ್ಯರಸ್ತೆಯ ಇಕ್ಕೆಲಗಳು ಅಗಲ ಕಿರಿದಾಗಿದ್ದು ಅಪಘಾತ ಆಹ್ವಾನಿಸುವಂತಿದೆ.

ದಿನಂಪ್ರತಿ ನೂರಾರು ವಾಹನಗಳು ಸಾಗುವ ಈ ರಸ್ತೆಯ ಇಕ್ಕೆಲದ  ಅಗಲ ಕಿರಿದಾಗಿರುವುದರಿಂದ ಸನಿಹದ ಶಾಲೆಯ ಮಕ್ಕಳು ಸಹಿತ ಪಾದಚಾರಿಗಳು ಆ ಮಾರ್ಗವಾಗಿ ಸಾಗುವಾಗ ಭಯಪಡಬೇಕಾದ ಪರಿಸ್ಥಿತಿ ಕಂಡುಬಂದಿದೆ. ಒಂದಿಷ್ಟು ರಸ್ತೆಯ ಇಕ್ಕೆಲಗಳ ಮಾರ್ಗವನ್ನು ಅಗಲಗೊಳಿಸಿದಲ್ಲಿ ಏಕಕಾಲದಲ್ಲಿ 2 ವಾಹನಗಳು ಸುಗಮವಾಗಿ ಸಂಚರಿಸಿದಾಗಲೂ ಪಾದಚಾರಿಗಳು ಭಯಪಡಬೇಕಾದ ಸಂದರ್ಭ ಬರುವುದಿಲ್ಲ. ಸಂಭವಿಸಬಹುದಾದ ಅಪಘಾತಗಳನ್ನೂ ತಡೆಯಬಹುದೆಂದು ನಿತ್ಯ ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.

ರಸ್ತೆ ವಿಸ್ತರಣೆಗೊಳಿಸಿ
ಮಾರಣಕಟ್ಟೆ ದೇಗುಲಕ್ಕೆ ಸಾಗುವ ತಿರುವಿನಲ್ಲೂ ಕೂಡ ಇದೇ ರೀತಿಯ ಸಮಸ್ಯೆ ಉಂಟಾಗಿದ್ದು ಇಲ್ಲಿ ಖಾಸಗಿ ಬಸ್‌Õಗಳು ರಸ್ತೆಯ ಮಧ್ಯದಲ್ಲೇ ನಿಲುಗಡೆ  ಅಪಘಾತಕ್ಕೆ ಹೇತುವಾಗಿದೆ. ಇಡೂರು-ಕುಂಜ್ಞಾಡಿಯ ಭಾರೀ ತಿರುವಿನ ರಾಜ್ಯ ಹೆದ್ದಾರಿಯ ಒಂದು ಪಾರ್ಶ್ವದಲ್ಲಿ ರಸ್ತೆ ವಿಸ್ತರಣೆಗೊಳಿಸಿ ಡಾಮರು ಕಾಮಗಾರಿ ನಡೆಸಿದಂತೆ ಮಿಕ್ಕುಳಿದ ಪ್ರದೇಶಗಳಲ್ಲಿ ಅದೇ ಪದ್ಧತಿಯನ್ನು ಅನುಸರಿಸಿದಲ್ಲಿ ಸಂಭವನೀಯ ದುರಂತವನ್ನು ತಪ್ಪಿಸಲು ಸಾಧ್ಯವೆಂದು ಇಲ್ಲಿನ ನಿವಾಸಿ ಬಾಲಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ. 

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.