ಸ್ಪರ್ಧೆಯಿಂದ ಹಿಂದೆ ಸರಿದ ನಿವೇದಿತ್‌ ಆಳ್ವಾ


Team Udayavani, Apr 15, 2018, 7:50 AM IST

Nivedith-Alva.jpg

ಬೆಂಗಳೂರು: ತಮ್ಮ ತಂದೆಯ ಸಾವಿನ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಿವೇದಿತ್‌ ಆಳ್ವಾ
ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅನಾರೋಗ್ಯದಿಂದ ತಮ್ಮ ತಂದೆ ನಿಧನ ಹೊಂದಿದ್ದು, ತಮ್ಮ ತಾಯಿ ಮಾರ್ಗರೇಟ್‌ ಆಳ್ವಾ ಸೇರಿ ಕುಟುಂಬ ಸದಸ್ಯರಿಗೆಲ್ಲ ಆಘಾತವಾಗಿದೆ.

ಇಂತಹ ಸನ್ನಿವೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಪಕ್ಷದ ಪರ ಪ್ರಚಾರ ಕೈಗೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಿರಸಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆಯಲಿದ್ದೇನೆ.ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13-dandeli

ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.