ಬೆಳ್ಳಿ ಬಾಲೆ ಸಿಂಧುಗೆ ಸೋಲುಣಿಸಿ ಚಿನ್ನದ ಪದಕ ಗೆದ್ದ ಸೈನಾ!
Team Udayavani, Apr 15, 2018, 10:54 AM IST
ಗೋಲ್ಡ್ ಕೋಸ್ಟ್: ಕಾಮನ್‌ವೆಲ್ತ್ ಗೆಮ್ಸ್‌ನ ಭಾನುವಾರ ನಡೆದ ಮಹಿಳೆಯರ ಬ್ಯಾಡ್ಮಿಂಟನ್ ಭಾರತೀಯರ ಪಾಲಿಗೆ ನಿಜಕ್ಕೂ ಕುತೂಹಲದ ಕಣವಾಗಿತ್ತು. ಇಬ್ಬರು ತಾರೆಯರಾದ ಸೈನಾ ನೆಹವಾಲ್ ಮತ್ತು ಒಲಂಪಿಕ್ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ನಡುವಿನ ಕದನ. ಜದ್ದಾಜಿದ್ದಿನ ಕಾಳಗದಲ್ಲಿ ಸೈನಾ ಅವರು ಜಯಶಾಲಿಯಾಗಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ ಬೆಳ್ಳಿ ತಾರೆ ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.
ಸೈನಾ 21-18, 23-21 ಅಂತರದಲ್ಲಿ ಸಿಂಧುಗೆ ಸೋಲುಣಿಸಿದರು.
ಭಾರತಕ್ಕೆ ಸೈನಾ ಗೆದ್ದ ಚಿನ್ನದ ಪದಕ 26 ನೇಯದ್ದಾಗಿದೆ. 20 ಕಂಚು , 20 ಬೆಳ್ಳಿ ಪದಗಳು ಭಾರತದ ಪಾಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
We don’t talk; ಧೋನಿ ಜತೆಗಿನ ಮುನಿಸಿನ ಬಗ್ಗೆ ಮಾತನಾಡಿದ ಭಜ್ಜಿ!
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.