ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ತೆರೆಗೆ ಸಿದ್ಧ
Team Udayavani, Apr 15, 2018, 11:19 AM IST
ಶ್ರೀ ಕನಕ ದಾಸರ ರಚನೆಯ ಹಾಡಿನ ಸಾಲನ್ನು ಶೀರ್ಷಿಕೆ ಆಗಿ ಇಟ್ಟುಕೊಂಡಿರುವ “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಿತ್ರ ಸೆನ್ಸಾರ್‌ನಿಂದ ಯು ಅರ್ಹತಾ ಪತ್ರವನ್ನು ಪಡೆದುಕೊಂಡಿದೆ. ನಟ ಅನಂತ್ ನಾಗ್ ಹಾಗೂ ರಾಧಿಕಾ ಚೇತನ್ ಅಭಿನಯದ ಒಂದು ವಿಶಿಷ್ಟ ಕಥಾ ಹಂದರ ಹೊಂದಿರುವ ಚಿತ್ರದ ಟ್ರೇಲರ್ ದುಬೈ ದೇಶದ ಇಂಡಿಯನ್ ಸ್ಕೂಲ್ ಶೇಕ್ ರಾಶೀದ್ ಸಭಾಂಗಣದಲ್ಲಿ ಇತ್ತೀಚಿಗೆ ಬಿಡುಗಡೆ ಆಗಿದೆ.
ಈ ಚಿತ್ರದ ಕೆಲವು ಸನ್ನಿವೇಶಗಳು ಸಹ ಬುರ್ಜ್ ಖಲೀಫಾ ಕಟ್ಟಡದಲ್ಲಿ ಸೆರೆ ಹಿಡಿಯಲಾಗಿದ್ದು, ಅಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಮ್ಮೆ ಈ ಚಿತ್ರತಂಡದ್ದು. ಅನಂತ್ ನಾಗ್ ಅವರ ಪಾತ್ರ ಒಂದು ಪ್ರಶಾಂತ ಸಮುದ್ರ ಇದ್ದ ಹಾಗೆ. ಯುವ ಜನತೆಯನ್ನು ಪ್ರತಿನಿದಿಸುವವರು ನಾಯಕಿ ರಾಧಿಕಾ ಚೇತನ್ ಎಂಬುದು ನಿರ್ದೇಶಕರ ಮಾತು.
ಕಬಡ್ಡಿ ನಿರ್ದೇಶಕ ನರೇಂದ್ರ ಬಾಬು ಅವರ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ಸಾಹಿತ್ಯ ಇರುವ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಿನ್ನಲೆ ಇರುವ ರಾಮಚಂದ್ರ ಹಡಪದ ಸಂಗೀತ ಒದಗಿಸಿದ್ದಾರೆ. “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎರಡು ಕಾಲ ಘಟ್ಟದಲ್ಲಿ ನಡೆಯುವ ಈ ಚಿತ್ರದ ನಿರ್ಮಾಪಕರುಗಳು ಸುದರ್ಶನ್, ರಾಮಮೂರ್ತಿ ಹಾಗೂ ದುಬೈ ಅಲ್ಲಿ ವ್ಯಾಪಾರಿ ಆಗಿರುವ ಹರೀಶ್ ಶೆರೀಗಾರ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ; 14 ಕ್ವಿಂಟಲ್ ಸಾಮರ್ಥ್ಯದ ಕಂಟೇನರ್
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Hampanakatte: ಮಲ್ಟಿ ಲೆವೆಲ್ ಪಾರ್ಕಿಂಗ್‌ಗೆ ಮರುಜೀವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.