ದಿನೇಶ್‌ ಗುಂಡುರಾವ್‌ ವಿರುದ್ದ ವ್ಯಾಪಕ ಆಕ್ರೋಶ:ಬಿಜೆಪಿ ಪ್ರತಿಭಟನೆ 


Team Udayavani, Apr 15, 2018, 1:56 PM IST

2556.jpg

ಮೈಸೂರು:  ಉತ್ತರಪ್ರದೇಶ ಸಿಎಂ ಯೋಗಿ  ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಗುಂಡು ರಾವ್‌ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

ದಿನೇಶ್‌ ಗುಂಡುರಾವ್‌ ಹೇಳಿಕೆ ಖಂಡಿಸಿ ಬಿಜೆಪಿ  ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ  ದಿನೇಶ್‌ ಗುಂಡುರಾವ್‌ ವಿರುದ್ಧ ತೀವ್ರವಾಗಿ ಕಿಡಿ ಕಾರಿದ್ದಾರೆ. 

ನಾಥ ಪಂಥದ ಓರ್ವ ಸಂತನ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿರುವುದು ಕಾಂಗ್ರೆಸ್‌ ಸಂಸ್ಕೃತಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಟಾಪ್ ನ್ಯೂಸ್

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.