ಜಡ್ಜ್ ಮನೆ ಮೇಲೆ ದಾಳಿ
Team Udayavani, Apr 16, 2018, 10:35 AM IST
ಲಾಹೋರ್: ಪಾಕ್ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮನೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂಬಂಧ ಪಾಕಿಸ್ಥಾನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಲಾಹೋರ್ನಲ್ಲಿರುವ ನ್ಯಾ| ಐಜಾಝ್ ಉಲ್ ಆಶಾನ್ ನಿವಾಸದ ಮೇಲೆ ರವಿವಾರ ಮುಂಜಾನೆ 4.30 ಮತ್ತು 9 ಗಂಟೆಗೆ ಒಟ್ಟು 2 ಬಾರಿ ಗುಂಡಿನ ದಾಳಿ ನಡೆದಿದೆ. ತನಿಖೆ ನಡೆಯುತ್ತಿದ್ದು, ಮುಖ್ಯ ನ್ಯಾಯಾಧೀಶರೇ ಈ ತನಿಖೆಯ ಮೇಲ್ವಿಚಾರಣೆ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.