ಬೆಂಗಳೂರು – ಚೆನ್ನೈ ರೈಲ್ವೇ: ಚೀನದ ನೆರವು ಕೋರಿಕೆ

Team Udayavani, Apr 16, 2018, 10:00 AM IST

Corridor-15-4.jpg

ಬೀಜಿಂಗ್‌: ಬೆಂಗಳೂರು – ಚೈನ್ನೈ ರೈಲ್ವೇ ಕಾರಿಡಾರ್‌ ವೇಗ ಹೆಚ್ಚಿಸಲು ಹಾಗೂ ಆಗ್ರಾ ಮತ್ತು ಝಾನ್ಸಿ ನಿಲ್ದಾಣಗಳ ಪುನರಾಭಿವೃದ್ಧಿಗೆ ಭಾರತವು ಚೀನದ ನೆರವು ಕೋರಿದೆ. ಉಭಯ ರಾಷ್ಟ್ರಗಳ ನಡುವೆ ನಡೆದ ಆರ್ಥಿಕ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತ, ಈ ಕುರಿತ ಪ್ರಸ್ತಾವನೆಯನ್ನು ಚೀನ ಮುಂದಿಟ್ಟಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಆಗ್ರಾ ಮತ್ತು ಝಾನ್ಸಿ ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿ ಕುರಿತ ಪ್ರಸ್ತಾವವನ್ನು ಈ ಹಿಂದೆಯೇ ಚೀನದ ಮುಂದಿಡಲಾಗಿತ್ತು. ಇದೀಗ ಮತ್ತೆ ಪ್ರಸ್ತಾಪಿಸಲಾಗಿದೆ. ರೈಲ್ವೇ ನಿಲ್ದಾಣಗಳ ಅಭಿವೃದ್ಧಿ ಒಂದು ದೊಡ್ಡ ಯೋಜನೆಯಾಗಿದೆ. ಸುಮಾರು 600 ರೈಲ್ವೇ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಲ್ಲಿ ಯಾವುದಕ್ಕೆ ಬೇಕಾದರೂ ಚೀನ ಬಿಡ್‌ ಮಾಡಬಹುದು ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.