ಗ್ರಾಮೀಣ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಲಿ
Team Udayavani, Apr 16, 2018, 10:28 AM IST
ಮೂಡಬಿದಿರೆ: ಗಾಣಿಗ ಸಮಾಜದವರು 5 ವರ್ಷಗಳಿಂದ ಪಂದ್ಯಾಟ ಆಯೋಜಿಸುವ ಮೂಲಕ ವಿವಿಗಳಿಗೆ ಸರಿಸಮಾನವಾಗಿ ನಿಂತಿದ್ದಾರೆ. ಈ ಪಂದ್ಯಗಳ ಮೂಲಕಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಮಿಂಚುವಂತಹ ಅವಕಾಶಗಳು ಸಿಗಲಿ ಎಂದು ಶ್ರೀ ಧವಲಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಎಂ. ರವೀಶ್ ಕುಮಾರ್ ಹೇಳಿದರು.
ರವಿವಾರ ಕಾಲೇಜಿನಲ್ಲಿ ನಡೆದ ಸಪಲಿಗರ ಯಾನೆ ಗಾಣಿಗರ ಸೇವಾ ಸಂಘ, ಗಾಣಿಗರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮೂಡಬಿದಿರೆ ಇವುಗಳ ಆಶ್ರಯದಲ್ಲಿ ಅವಿಭಜಿತ ಜಿಲ್ಲಾ ಮಟ್ಟದ ವಾಲಿಬಾಲ್, ಶಟ್ಲ ಹಾಗೂ ವಿಲಾಸಿನಿ ಮುರಳೀದಾಸ್ ಕಾವೂರು ಇವರ ಸ್ಮರಣಾರ್ಥ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಅವರು ಉದ್ಘಾಟಿಸಿದರು.
ಮೂಡಬಿದಿರೆ ಸಪಳಿಗರ ಯಾನೆ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಪ್ರತಾಪ್ ಬೆಟ್ಕೇರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಎಡಪದವು ಸಂಘದ ಅಧ್ಯಕ್ಷ ಭಾಸ್ಕರ್ ಎಸ್. ಮಾತನಾಡಿದರು. ಮೂಡಬಿದಿರೆ ಸಂಘದ ಗೌರವಾಧ್ಯಕ್ಷ ಸದಾಶಿವ ಬಂಗೇರ, ಮಹಿಳಾ ವೇದಿಕೆಯ ಅಧ್ಯಕ್ಷೆ ಸಂಧ್ಯಾ ಸಂದೀಪ್, ಯುವ ವೇದಿಕೆಯ ಅಧ್ಯಕ್ಷ ರಂಜಿತ್ ಪುತ್ರನ್, ತ್ರೋಬಾಲ್ ಪಂದ್ಯಾಟದ ಪ್ರಾಯೋಜಕ ಮುರಳೀದಾಸ್ ಕಾವೂರು ಉಪಸ್ಥಿತರಿದ್ದರು. ಸಪಲಿಗರ ಯಾನೆ ಗಾಣಿಗರ ಸಂಘದ ಪ್ರ.ಕಾರ್ಯದರ್ಶಿ ರಾಜೇಶ್ ಬಂಗೇರ ಸ್ವಾಗತಿಸಿದರು. ಕೇಶವ ಪೊಳಲಿ ವರದಿ ನೀಡಿದರು. ಜಗನ್ನಾಥ ಸಪಲಿಗ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.