ಕೈ ತಪ್ಪಿದ ಟಿಕೆಟ್: “ತಹಶೀಲ್ದಾರ’ ಅಸಮಾಧಾನ
Team Udayavani, Apr 16, 2018, 11:25 AM IST
ಹಾವೇರಿ: ಪಕ್ಷ ನಿಷ್ಠೆಯೇ ನನಗೆ ಇಂದು ಮುಳುವಾಯಿತು ಎಂದು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಮನೋಹರ ತಹಶೀಲ್ದಾರ ಬೇಸರ ವ್ಯಕ್ತಪಡಿಸಿದ್ದಲ್ಲದೇ ತೀವ್ರ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ನಾನು ಅಪ್ಪಟ ಕಾಂಗ್ರೆಸ್ಸಿಗ ಇದ್ದರೂ ಇದೇ ಪಕ್ಷದಲ್ಲೇ, ಸಾಯುವುದೂ ಕಾಂಗ್ರೆಸ್ಸಿನಲ್ಲೇ, ಆದರೆ ನನಗೆ ಕೊನೆ ಸಮಯದಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇದರ ಹಿಂದೆ ದೊಡ್ಡ ವ್ಯವಸ್ಥಿತ ಷಡ್ಯಂತ್ರ ಇದೆ ಎಂಬ ಅನುಮಾನವನ್ನು ವ್ಯಕ್ತಪಡಿಸಿದರು.
ಎಲ್ಲದಕ್ಕಿಂತ ಮುಖ್ಯವಾಗಿ ನನ್ನ ಬಿಟ್ಟು ಜಿಲ್ಲೆಯಲ್ಲಿನ ಇಲ್ಲವೇ ತಾಲೂಕಿನಲ್ಲಿರುವ ಯಾರಿಗಾದರೂ ಟಿಕೆಟ್ ಕೊಟ್ಟಿದ್ದರೆ ಸಂತೋಷವಿತ್ತು. ಆದರೆ ಬೇರೆ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟಿದ್ದು ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.
ಹಾಗಾಗಿ ಈ ವಿಷಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರನ್ನ ಸೇರಿದಂತೆ ಅವರನ್ನ ಭೇಟಿ ಮಾಡಿ ಚರ್ಚಿಸುವೆ ಮತ್ತು ಪಕ್ಷದ ಕಾರ್ಯಕರ್ತರ ಜೊತೆಯೂ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನನಗೆ ಟಿಕೆಟ್ ಕೊಡದಿದ್ರೆ ಕ್ಷೇತ್ರದಲ್ಲಿ ಪಕ್ಷಕ್ಕೆ ದೊಡ್ಡ ಏಟು ಬೀಳಲಿದೆ. ಆದರೂ ನನಗೆ ಇನ್ನೂ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.