ಪಾವಂಜೆ ಯಾಗ: ವಿವಿಧ ಶಾಂತಿ ಪ್ರಕ್ರಿಯೆಗೆ ಚಾಲನೆ 


Team Udayavani, Apr 16, 2018, 12:29 PM IST

16-April-13.jpg

ಪಾವಂಜೆ : ಇಲ್ಲಿನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವಿಶ್ವ ಜಿಗೀಷದ್‌ ಯಾಗದಲ್ಲಿ ಎ. 15ರಂದು ವಿವಿಧ ಶಾಂತಿ ಪ್ರಕ್ರಿಯೆಗಳು ಜರಗಿತು.

ಬೆಳಗ್ಗೆಯಿಂದ ನಡೆದ ಯಾಗದ ಯಜ್ಞಾಂಗಣದಲ್ಲಿ ವಟುಗಳಿಗೆ ಉಪನಯನ, ಹಿರಿಯ ದಂಪತಿಗಳು ಶಾಂತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಯುಗಾದಿಯ ಸಂಭ್ರಮದಲ್ಲಿದ್ದ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಭಾಗವಹಿಸಿದ್ದರು. ದೇಗುಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದ ವಾತಾವರಣ ಇರುವುದರಿಂದ ಭಕ್ತರ ಸಂಖ್ಯೆಯು ಹೆಚ್ಚಾಗಿತ್ತು.

ಮಧ್ಯಾಹ್ನ ಅನ್ನ ಸಂತರ್ಪಣೆಯಲ್ಲಿ ಅಂದಾಜು 8 ಸಾವಿರಕ್ಕೂ ಹೆಚ್ಚು ಮಂದಿ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ 30 ಮಂದಿ ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಪೂರ್ಣಾಹುತಿಯಲ್ಲಿ ಭಾಗವಹಿಸಿದರು.

ಮಹರ್ಷಿ ಜಾತೂಕರ್ಣ ವೇದಿಕೆಯಲ್ಲಿ ಶ್ರೀ ಮಹಾಲಿಂಗೇಶ್ವರ ಮಾತೃ ಭಜನ ಮಂಡಳಿಯಿಂದ ಭಜನ ಸಂಕೀರ್ತನೆ ಹಾಗೂ ಮಾಂಡೋಲಿನ್‌ ವಾದನವನ್ನು ಸದ್ಗುಣ ಐತಾಳ್‌ ಹಾಗೂ ಮೃದಂಗದಲ್ಲಿ ಸುಮುಖ ಕಾರಂತ್‌ ಅವರು ನುಡಿಸಿದರು. ಸಂಜೆ ಸತೀಶ್‌ ಸುರತ್ಕಲ್‌ ಬಳಗದಿಂದ ಭಕ್ತಿ ಭಾವ ಗಾಯನ ನಡೆಯಿತು. ಹಳೆಯಂಗಡಿ, ತೋಕೂರು, ಕೋಟೆಬಬ್ಬು ದೈವಸ್ಥಾನದ ವತಿಯಿಂದ ಹೊರೆಕಾಣಿಕೆಯನ್ನು ಸಲ್ಲಿಸಲಾಯಿತು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.