20ರಂದು 6 ಟು 6 ಚಲನಚಿತ್ರ ತೆರೆಗೆ 


Team Udayavani, Apr 16, 2018, 5:34 PM IST

Phot.jpg

ಹುಬ್ಬಳ್ಳಿ: ಶ್ರೀ ಅನ್ನಪೂರ್ಣೇಶ್ವರಿ ಆರ್ಟ್ಸ್ ಅವರು ನಿರ್ಮಿಸಿದ 6 ಟು 6 ಚಲನಚಿತ್ರ ಏ. 20ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಕಾರ್ಯಕಾರಿ ನಿರ್ದೇಶಕ ಶಂಖನಾದ ಅರವಿಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಒಂದು ದಿನದ ಅವಧಿ ಅಂದರೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ವಿವಿಧ ಘಟನೆಗಳನ್ನಾಧರಿಸಿದ ಸಿನಿಮಾ ಇದಾಗಿದೆ. ನನ್ನ ಜೀವನದಲ್ಲಿ ನಡೆದ ಘಟನೆಯನ್ನಾಧರಿಸಿಯೇ ಈ ಚಿತ್ರ ನಿರ್ಮಿಸಲಾಗಿದೆ. ಇದು ನನ್ನ ಮೂರನೇ ಚಿತ. ಈ ಹಿಂದೆ ಮಾಡಿದ ಎರಡು ಚಿತ್ರಗಳು ಉತ್ತಮ ಪ್ರದರ್ಶನ ಕಂಡಿದ್ದು, ಜನರು ನನ್ನ ಕೈ ಹಿಡಿದು ಬೆಂಬಲಿಸಿದ್ದಾರೆ. ಈ ಚಿತ್ರವನ್ನೂ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ ಎಂದರು.

46 ದಿನಗಳಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಚಿಕ್ಕಮಗಳೂರು, ಕಳಸ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ. ಒಟ್ಟು ನಾಲ್ಕು ಹಾಡುಗಳಿದ್ದು, ಮಾನಸ ಹೊಳ್ಳ ಸಂಗೀತ ನಿರ್ದೇಶನ ಮಾಡಿದ್ದಾರೆ. ಶ್ರೀನಿವಾಸ ಶಿಡ್ಲಘಟ್ಟ ಚಿತ್ರಕಥೆ ನಿರ್ದೇಶನ ಮಾಡಿದ್ದಾರೆ. ಅಭಿಷೇಕ ಎಂ.ಎ.ನಿರ್ಮಾಪಕರಾಗಿದ್ದಾರೆ. ಗಣೇಶ ಹೆಗಡೆ ಛಾಯಾಗ್ರಹಣ, ವಿ. ಮನೋಹರ ಹಾಗೂ ಕೆ.ಕಲ್ಯಾಣ ಸಾಹಿತ್ಯ, ಸಂಕಲನ ವಿಶ್ವ, ನೃತ್ಯ ಸಂಯೋಜನೆ ರಾಜು, ಸಾಹಸ ಸೊಣಪ್ಪ, ಸಂಭಾಷಣೆ ಹಾಗೂ ಸಹ ನಿರ್ದೇಶನ ಕೆ.ಎಲ್‌.ವೇಣುಗೋಪಾಲ ಕುದುರುಗುಂಡಿ ಮಾಡಿದ್ದಾರೆ ಎಂದು ತಿಳಿಸಿದರು.

ಚಿತ್ರದಲ್ಲಿ ಸುಮಾರು 50ಕ್ಕೂ ಹೆಚ್ಚು ಹೊಸಬರಿಗೆ ಅವಕಾಶ ನೀಡಲಾಗಿದೆ. ನಾಯಕನಾಗಿ ಮಡಿಕೇರಿಯ ತಾರಕ ಪೊನ್ನಪ್ಪ ಹಾಗೂ ನಾಯಕಿಯಾಗಿ ಸ್ವರೂಪಿಣಿ ಆರೋಹಿ ಕಾಣಿಸಿಕೊಳ್ಳಲಿದ್ದಾರೆ. ಸುರೇಶ ಹೆಬ್ಳಿಕರ, ಸದಾಶಿವ ಬ್ರಹ್ಮಾವರ ಸೇರಿದಂತೆ ಇನ್ನು ಹಲವು ಹಿರಿಯ ಕಲಾವಿದರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದರು. ಸಂಗೀತ ನಿರ್ದೇಶಕಿ ಮಾನಸ ಹೊಳ್ಳ ಮಾತನಾಡಿ, ಇಷ್ಟು ದಿನಗಳ ಕಾಲ ಧಾರವಾಹಿ ಹಾಗೂ ಸಣ್ಣ-ಪುಟ್ಟ ಚಿತ್ರಗಳಲ್ಲಿ ಕೋರಿಯೋಗ್ರಫಿ, ಹಿನ್ನೆಲೆ ಸಂಗೀತ ನೀಡುತ್ತಿದ್ದೆ. ಇದೇ ಮೊದಲ ಬಾರಿಗೆ ತಂದೆ ನಿರ್ಮಿಸುತ್ತಿರುವ 6 ಟು 6 ಚಿತ್ರದಲ್ಲಿ ಸಂಗೀತ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಸಂಗೀತದ ಸಂಯೋಜನೆಗೆ ಮೂರು ತಿಂಗಳಿಗೂ ಹೆಚ್ಚು ಕಾಲ ಸಮಯ ತೆಗೆದುಕೊಳ್ಳಲಾಗಿದೆ ಎಂದರು. ವಿನಯಕುಮಾರ ನಾಯ್ಕ ಇದ್ದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.