ಹಿರಿಯಡಕ ಬ್ರಹ್ಮಕಲಶೋತ್ಸವ: ವೈಭವದ ಹೊರೆಕಾಣಿಕೆ ಮೆರವಣಿಗೆ
Team Udayavani, Apr 17, 2018, 9:30 AM IST
ಹಿರಿಯಡಕ: ಎಂಟು ಶತಮಾನಗಳ ಇತಿಹಾಸವಿರುವ ಹಿರಿಯಡಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಸುಮಾರು 25 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದ್ದು ಎ. 16ರಿಂದ 25ರ ತನಕ ನಡೆಯುತ್ತಿರುವ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಎ. 16ರಂದು ಆತ್ರಾಡಿ, ಪುತ್ತಿಗೆ, ಗುಡ್ಡೆಅಂಗಡಿ ಮೊದಲಾದೆಡೆಗಳ 16 ವಾರ್ಡುಗಳಿಂದ ಏಕಕಾಲಕ್ಕೆ ಆಕರ್ಷಕ ಟ್ಯಾಬ್ಲೋ ಹಾಗೂ ಭವ್ಯ ಶೋಭಾಯಾತ್ರೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ವಿವಿಧ ಬಗೆಯ ಟ್ಯಾಬ್ಲೊ, ನವಿಲುಕುಣಿತ, ಹುಲಿವೇಷ ವಿಶೇಷ ಆಕರ್ಷಣೆಯಾಗಿತ್ತು. ನೂರಕ್ಕೂ ಮಿಕ್ಕಿ ವಾಹನಗಳಲ್ಲಿ ಹೊರೆಕಾಣಿಕೆ ನಡೆಯಿತು. ಬಳಿಕ ಸುಮಾರು 10,000 ಜನರು ಫಲಾಹಾರ ಸ್ವೀಕರಿಸಿದರು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಹೆಗ್ಡೆ, ಕಾರ್ಯಧ್ಯಕ್ಷ ಗೋವರ್ಧನದಾಸ ಹೆಗ್ಡೆ, ಕಾರ್ಯದರ್ಶಿ ಪರೀಕ ಅರಮನೆ ಸೋಮನಾಥ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ನಟರಾಜ ಹೆಗ್ಡೆ, ಮೊದಲಾದವರಿದ್ದರು. ರಾಘವೇಂದ್ರ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.