ನೈಟ್ ಕ್ಲಬ್ ಉದ್ಘಾಟಿಸಿದ ಸಾಕ್ಷಿ
Team Udayavani, Apr 17, 2018, 9:45 AM IST
ಉನ್ನಾವ್: ಲಕ್ನೋದಲ್ಲಿ ಇತ್ತೀಚೆಗೆ ನೈಟ್ ಕ್ಲಬ್ ವೊಂದರ ಉದ್ಘಾಟನೆ ನೆರವೇರಿಸಿರುವ ಬಿಜೆಪಿ ಸಂಸದ ಈಗ ಹೊಸ ವಿವಾದ ಮೈಮೇಲೆಳೆದುಕೊಂಡಿದ್ದಾರೆ. ಅವರ ಕ್ಷೇತ್ರವಾದ ಉನ್ನಾವ್ನಲ್ಲಿ ಯುವತಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ತಂದೆಯ ಸಾವು ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಈ ಸಂದರ್ಭದಲ್ಲೇ ಸಾಕ್ಷಿ, ಈ ನೈಟ್ ಕ್ಲಬ್ಗ ಚಾಲನೆ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಹಿರಿಯ ಬಿಜೆಪಿ ಮುಖಂಡರೊಬ್ಬರು ಸಾಕ್ಷಿಯವರನ್ನೂ ಕರೆತಂದು ವಿವಾದದಲ್ಲಿ ಸಿಲುಕಿಸಿದ್ದಾ ರೆಂದು ಸಾಕ್ಷಿ ಆಪ್ತರು ಆರೋಪಿಸಿದ್ದಾರೆ. ಜತೆಗೆ ಅದು ರೆಸ್ಟಾರೆಂಟ್ ಎಂದು ಭಾವಿಸಿದ್ದೆೆವು ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.