ರೈಲ್ವೆ ಟಿಕೆಟ್‌ ಇ-ಬುಕಿಂಗ್‌ ನಿಯಮ ಬದಲಾವಣೆ


Team Udayavani, Apr 17, 2018, 10:00 AM IST

Indian-Railways-New-600.jpg

ಹೊಸದಿಲ್ಲಿ : ಇತ್ತೀಚೆಗಷ್ಟೇ, ತತ್ಕಾಲ್‌ ಮೂಲಕ ರೈಲು ಟಿಕೆಟ್‌ ಬುಕ್‌ ಮಾಡುವ ನಿಯಮಗಳಲ್ಲಿ ಬದಲಾವಣೆ ತಂದಿರುವ ರೈಲ್ವೆ ಇಲಾಖೆ, ಇದೀಗ ಅಂತರ್ಜಾಲದ ಮೂಲಕ ರೈಲ್ವೆ ಟಿಕೆಟ್‌ ಮುಂಗಡ ಬುಕ್ಕಿಂಗ್‌ನ ನಿಯಮಾವಳಿಗಳಲ್ಲೂ ಬದಲಾವಣೆ ತಂದಿದೆ. ಮುಂಗಡ ಟಿಕೆಟ್‌ ಬುಕಿಂಗ್‌ನಲ್ಲಿ ಅಕ್ರಮಗಳೂ ಹೆಚ್ಚಾಗುತ್ತಿರುವುದರಿಂದ ಇವುಗಳಿಗೆ ತಡೆ ಹಾಕಲು ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ. ಪ್ರಯಾಣಕ್ಕಿಂತ 120 ದಿನ ಮುಂಚೆಯೇ  ಟಿಕೆಟ್‌ ಬುಕಿಂಗ್‌ ಮಾಡಬಹುದು. ಒಂದು ಯೂಸರ್‌ ಐಡಿಯಿಂದ ಕೇವಲ ಆರು ಟಿಕೆಟ್‌ಗಳಿಗೆ ಮಾತ್ರ ಅವಕಾಶವಿರುತ್ತದೆ. ಆಧಾರ್‌ ಸಂಖ್ಯೆ ಪರಿಶೀಲನೆಗೊಳಪಟ್ಟಿರುವ ಪ್ರಯಾಣಿಕರು ತಿಂಗಳಲ್ಲಿ 12 ಟಿಕೆಟ್‌ ಬುಕ್‌ ಮಾಡಬಹುದು.

ಇ-ಬುಕಿಂಗ್‌ನ ಆರಂಭಿಕ ಸೇವಾವಧಿಯಲ್ಲಿ (ಬೆ. 8ರಿಂದ 10 ಗಂಟೆ) ಎರಡು ಟಿಕೆಟ್‌ ಮಾತ್ರ ಬುಕಿಂಗ್‌ಗೆ ಅವಕಾಶವಿರುತ್ತದೆ. ಯೂಸರ್‌ ನೇಮ್‌, ಇ ಮೇಲ್‌ ವಿಳಾಸ, ಮೊಬೈಲ್‌ ಸಂಖ್ಯೆ, ಚೆಕ್‌ ಬಾಕ್ಸ್‌ ಎಲ್ಲವೂ ಮುಗಿದ ನಂತರ ಸೆಕ್ಯುರಿಟಿ ಪ್ರಶ್ನೆಗೆ ಉತ್ತರಿಸಬೇಕು. ಆನ್‌ಲೈನ್‌ ಮುಂಗಡ ಬುಕಿಂಗ್‌ ಆರಂಭವಾದ ಮೊದಲ ಅರ್ಧಗಂಟೆಯಲ್ಲಿ ಅಧಿಕೃತ ಏಜೆಂಟರಿಗೆ ಟಿಕೆಟ್‌ ಬುಕಿಂಗ್‌ ಗೆ ಅವಕಾಶವಿರುವುದಿಲ್ಲ ಕ್ಯಾಪ್ಚಾ ತುಂಬಲು 5 ಸೆಕೆಂಡ್‌ ಮಾತ್ರ ಅವಕಾಶ. ಹಣ ಪಾವತಿಗೆ 10 ಸೆಕೆಂಡ್‌ ಕಾಲಾವಧಿಯಿದ್ದು, ಒನ್‌ ಟೈಮ್‌ ಪಾಸ್‌ವರ್ಡ್‌ ಕಡ್ಡಾಯ ಮಾಡಲಾಗಿದೆ. ತತ್ಕಾಲ್‌ ಟಿಕೆಟ್‌ಗಳನ್ನು ಪ್ರಯಾಣಕ್ಕೆ ಒಂದು ದಿನ ಮುಂಚಿತವಾಗಿ ಬುಕ್‌ ಮಾಡಬಹುದು.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.