48 ತಂಡಗಳ ಫುಟ್‌ಬಾಲ್ ವಿಶ್ವಕಪ್‌ಗೆ ವಿರೋಧ
Team Udayavani, Apr 18, 2018, 6:35 AM IST
ಲಂಡನ್: 2022ರ ಕತಾರ್ ಫುಟ್ಬಾಲ್ ವಿಶ್ವಕಪ್‌ನಲ್ಲಿ 48 ತಂಡಗಳನ್ನು ಆಡಿಸುವುದಕ್ಕೆ ಯೂರೋಪಿನ ಪ್ರಖ್ಯಾತ ಫುಟ್ಬಾಲ್ ಲೀಗ್‌ಗಳು ವಿರೋಧ ವ್ಯಕ್ತಪಡಿಸಿವೆ.
ಈ ಮಾದರಿಯಿಂದ ಕೂಟ ನಿಗದಿತ 28 ದಿನದಿಂದ 32 ದಿನಕ್ಕೆ ವಿಸ್ತಾರವಾಗುತ್ತದೆ. ಈ ವಿಸ್ತರಿತ ಕೂಟದಿಂದ ಲೀಗ್‌ಗಳ ಮೇಲೆ ಪರಿಣಾಮವಾಗುತ್ತದೆ ಎನ್ನುವುದು ಲೀಗ್ ಸಂಘಟಕರ ಚಿಂತೆ. ಇದಕ್ಕೆ ಕಾರಣವೂ ಇದೆ. 2022ರ ಕೂಟವನ್ನು 32 ತಂಡಗಳೊಂದಿಗೆ ನಡೆಸುವುದಾಗಿ ಫಿಫಾ ಆರಂಭದಲ್ಲಿ ಹೇಳಿತ್ತು. ಈಗ ಈ ಲೆಕ್ಕಾಚಾರ ಬದಲಿಸಲು ತೀರ್ಮಾನಿಸಿರುವುದು ಲೀಗ್‌ಗಳಿಗೆ ಬೇಸರ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.