ಲೋಕಪಾಲ ನೇಮಕ ಪ್ರಕ್ರಿಯೆ ಜಾರಿ
Team Udayavani, Apr 18, 2018, 9:45 AM IST
ಹೊಸದಿಲ್ಲಿ: ಲೋಕಪಾಲ್ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಸಮಿತಿಗೆ ಪ್ರಖ್ಯಾತ ನ್ಯಾಯಾಂಗ ತಜ್ಞರೊಬ್ಬರ ಆಯ್ಕೆ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದೆ ಎಂದು ಕೇಂದ್ರ, ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ಹಿಂದೆ, ಆಯ್ಕೆ ಸಮಿತಿಗೆ ಖ್ಯಾತ ನ್ಯಾಯಾಂಗ ತಜ್ಞರನ್ನು ಆಯ್ಕೆ ಮಾಡಬೇಕೆಂದು ಸುಪ್ರೀಂ ಸೂಚಿಸಿತ್ತು. ಅದರಂತೆ, ಸೂಕ್ತ ತಜ್ಞರ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅಟಾರ್ನಿ ಜನರಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.