ವಿದ್ಯಾರ್ಥಿಗಳಿಗೆ ಲೈಂಗಿಕ ಆಮಿಷ: ಪ್ರಾಧ್ಯಾಪಕಿ ಸೆರೆ
Team Udayavani, Apr 18, 2018, 10:25 AM IST
ಚೆನ್ನೈ: ಮಧುರೈ ಕಾಮರಾಜ್ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳ ಜತೆ ಹಾಸಿಗೆ ಹಂಚಿಕೊಂಡಲ್ಲಿ, ಅಂಥ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಸವಲತ್ತು ನೀಡುವುದಾಗಿ ಮಹಿಳಾ ಪ್ರೊಫೆಸರ್ ಒಬ್ಬರು ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿರುಧನಗರ್ನ ದೇವಾಂಗ ಆರ್ಟ್ಸ್ ಕಾಲೇಜ್ನಲ್ಲಿ ಗಣಿತ ಪ್ರೊಫೆಸರ್ ಆಗಿದ್ದ ನಿರ್ಮಲಾ ದೇವಿ (46) ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಬಂಧಿತೆ ನಿರ್ಮಲಾ ತಮ್ಮ ಮೇಲಿನ ಆರೋಪ ಸುಳ್ಳು. ತಮಗೆ ರಾಜ್ಯಪಾಲರ ಪರಿಚಯವಿದೆ ಎಂದು ಪೊಲೀಸರಿಗೆ ಹೇಳಿದ್ದು, ಅದಕ್ಕೆ ರಾಜ್ಯಪಾಲರೇ ಸ್ಪಷ್ಟನೆ ನೀಡಿದ್ದಾರೆ. ಆ ಮಹಿಳಾ ಪ್ರೊಫೆಸರ್ ತಮಗೆ ಪರಿಚಯವಿಲ್ಲ. ಅವರು ಯಾರೆಂದೇ ಗೊತ್ತಿಲ್ಲ ಎಂದು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.