ಕೇಜ್ರಿ ಸರಕಾರದ 9 ಸಲಹೆಗಾರರ ವಜಾ
Team Udayavani, Apr 18, 2018, 10:35 AM IST
ಹೊಸದಿಲ್ಲಿ: ದಿಲ್ಲಿ ಸರಕಾರದ ಒಂಭತ್ತು ಸಲಹೆಗಾರರ ನೇಮಕಾತಿಯನ್ನು ಕೇಂದ್ರ ಗೃಹ ಇಲಾಖೆ ಮಂಗಳವಾರ ರದ್ದುಗೊಳಿಸಿದೆ. ಒಪ್ಪಿಗೆ ಪಡೆಯದೇ ಈ ನೇಮಕಾತಿ ಮಾಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಇಲಾಖೆ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.
ಕೆಲಸದಿಂದ ವಜಾಗೊಂಡವರಲ್ಲಿ ಆಮ್ ಆದ್ಮಿ ಪಾರ್ಟಿಯ ವಕ್ತಾರ ಅರುಣ್ ಚಾಧಾ ಅವರ ಹೆಸರಿದ್ದು, ಇವರು ಈವರೆಗೆ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರೇ ನಿಭಾಯಿಸುತ್ತಿರುವ ಹಣಕಾಸು ಇಲಾಖೆಯ ಸಲಹೆಗಾರರಾಗಿದ್ದರು. ಕೇಂದ್ರ ಸರಕಾರ ವಜಾಗೊಳಿಸಿರುವುದಕ್ಕೆ ಬಗ್ಗೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಚಾಧಾ, 2016ರ ರಾಜ್ಯ ಬಜೆಟ್ ಸಮಯದಲ್ಲಿ ತಮ್ಮನ್ನು ಹಣಕಾಸು ಇಲಾಖೆಯ ಸಲಹೆಗಾರರನ್ನಾಗಿ 2 ತಿಂಗಳ ಕಾಲಾವಧಿಗೆ ನೇಮಿಸಿಕೊಳ್ಳಲಾಗಿತ್ತು. ತಿಂಗಳಿಗೆ ಕೇವಲ 1 ರೂ. ವೇತನದ ಲೆಕ್ಕದಲ್ಲಿ ತಾವು ಕೆಲಸಕ್ಕೆ ಸೇರಿದ್ದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್ಪ್ರೂಫ್ ಗಾಜು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.