ಬೆಳಗಾವಿ: 7 ಕೋಟಿ ರೂ ಬೆಲೆಯ ನಕಲಿ ನೋಟುಗಳು ವಶ !
Team Udayavani, Apr 18, 2018, 11:54 AM IST
ಬೆಳಗಾವಿ: ಚುನಾವಣಾ ಪ್ರಚಾರ ಬಿರುಸಾಗಿರುವ ವೇಳೆ ಬೆಳಗಾವಿಯಲ್ಲಿ ಮತದಾರರಿಗೆ ಹಂಚಲು ಬಚ್ಚಿಡಲಾಗಿದ್ದ 7 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ಬುಧವಾರ ಜಪ್ತಿ ಮಾಡಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ವಿಶ್ವೇಶ್ವರ ನಗರದ ಪಾಳು ಬಿದ್ದ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಅಪಾರ ಪ್ರಮಾಣದ 500 ರೂಪಾಯಿ ಮತ್ತು 2000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬಚ್ಚಿಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಸಿಬಂದಿ ಮತ್ತು ಪೊಲೀಸರು ಜಂಟಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ವಿಜಯ ಪುರ ಮೂಲದ ಅಜಿತ್‌ನಿಡೊಣಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.