ತಹಶೀಲ್ದಾರ್‌ ಮಾಡ್ಯಾಳ ವರ್ಗ: ಕಿಶನ್‌ ಕಲಾಲ ಅಧಿಕಾರ ಸ್ವೀಕಾರ 


Team Udayavani, Apr 18, 2018, 4:19 PM IST

18-April-18.jpg

ಹುಬ್ಬಳ್ಳಿ: ಉಕ ಜಿಲ್ಲೆಯಲ್ಲಿ ಪ್ರೊಬೇಷನರಿ ತಹಶೀಲ್ದಾರ್‌ರಾಗಿದ್ದ ಕಿಶನ್‌ ಕಲಾಲ ಅವರು ಹುಬ್ಬಳ್ಳಿ ತಹಶೀಲ್ದಾರ್‌ರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ತಹಶೀಲ್ದಾರ್‌ರಾಗಿದ್ದ ಶಶಿಧರ ಮಾಡ್ಯಾಳ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ. ಶಶಿಧರ ಮಾಡ್ಯಾಳ 1 ವರ್ಷ 10 ತಿಂಗಳ ಕಾಲ ಹುಬ್ಬಳ್ಳಿ ತಹಶೀಲ್ದಾರ್‌ರಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಅವರನ್ನು ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆ ತೋರಿಸಿಲ್ಲ. ಅಧಿಕಾರ ಹಸ್ತಾಂತರಿಸಿದ 24 ಗಂಟೆಯಲ್ಲಿ ಇಲಾಖೆಗೆ ವರದಿ ಮಾಡಿಕೊಳ್ಳಬೇಕು ಎನ್ನುವ ಸೂಚನೆ ಹಿನ್ನಲೆಯಲ್ಲಿ ಮಂಗಳವಾರವೇ ಬೆಂಗಳೂರಿಗೆ ತೆರಳಿ ವರದಿ ಮಾಡಿಕೊಂಡಿದ್ದಾರೆ.

ಕುಂದಗೋಳ ತಹಶೀಲ್ದಾರ್‌ ಮೆಳವಂಕಿ ವರ್ಗಾವಣೆ
ಕುಂದಗೋಳ:
ಸ್ಥಳೀಯ ತಹಶೀಲ್ದಾರ್‌ ಬಸವರಾಜ ಮೆಳವಂಕಿ ಅವರನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದ್ದು, ಸಂಗಪ್ಪ ಬಾಡಗಿ ಅವರನ್ನು ತಹಶೀಲ್ದಾರ್‌ರನ್ನಾಗಿ ನೇಮಿಸಲಾಗಿದೆ. ಪಟ್ಟಣಕ್ಕೆ ಮಂಗಳವಾರ ಭೇಟಿ ನೀಡಿದ್ದ ಜಿಲ್ಲಾ ಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಚುನಾವಣಾ ಆಯೋಗದ ಆದೇಶ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದರು. ಕುಂದಗೋಳ ತಹಶೀಲ್ದಾರ್‌ ವಿರುದ್ಧ ಪಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ ಹಾಗೂ ಜೆಡಿಎಸ್‌ ತಾಲೂಕಾಧ್ಯಕ್ಷ ರುದ್ರಪ್ಪ ಗಾಣಗೇರ ಅವರು ಪ್ರತ್ಯೇಕವಾಗಿ ರಾಜ್ಯ ಮುಖ್ಯ ಚುನಾವಣಾಯುಕ್ತರಿಗೆ ಏ.9ರಂದು ಮನವಿ ಸಲ್ಲಿಸಿದ್ದರು. ಮೆಳವಂಕಿ ಏಕಪಕ್ಷೀಯವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಅಹಿತಕರ ಘಟನೆ ಆಗುವ ಸಾಧ್ಯತೆ ಇದ್ದು, ಕೂಡಲೇ ಅವರನ್ನು ವರ್ಗಾಯಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮನವಿಯಲ್ಲಿ ತಿಳಿಸಿದ್ದನ್ನು ಇಲ್ಲಿ ಉಲ್ಲೇಖೀಸಬಹುದು.

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.