ಬ್ರಹ್ಮಾವರ: ಚೆಕ್ಪೋಸ್ಟ್ ಆರಂಭ
Team Udayavani, Apr 19, 2018, 7:15 AM IST
ಬ್ರಹ್ಮಾವರ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬ್ರಹ್ಮಾವರ ಎಸ್.ಎಂ.ಎಸ್. ಬಳಿ ಚೆಕ್ಪೋಸ್ಟ್ ತೆರೆಯಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆ ತೆರಳುವ ಎಲ್ಲ ಖಾಸಗಿ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ.
ಶಸ್ತ್ರ ಸಜ್ಜಿತ ನಾಲ್ವರು ಬಿ.ಎಸ್.ಎಫ್. ಯೋಧರು ಬುಧವಾರ ಮುಂಜಾನೆಯಿಂದ ತಪಾಸಣೆ ಆರಂಭಿಸಿದ್ದಾರೆ. ಪೊಲೀಸ್ ಸಿಬಂದಿ ಸಹಾಯಕರಾಗಿರುತ್ತಾರೆ. ಸ್ಥಳದಲ್ಲಿ ಸಿಸಿ ಕೆಮರಾ ಅಳವಡಿಸ ಲಾಗಿದೆ. ಕಾರಿನ ಒಳಭಾಗ, ಡಿಕ್ಕಿ ಸಂಪೂರ್ಣ ಪರಿಶೀಲಿಸಲಾಗುತ್ತಿದೆ. ನಾಲ್ಕು ಗಂಟೆಗಳ ಪಾಳಿಯಂತೆ ದಿನದ 24 ಗಂಟೆಯೂ ತಪಾಸಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ
Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !
Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ
Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?
Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.