ಸಿಇಟಿ ಪರೀಕ್ಷೆ ಸುಗಮ
Team Udayavani, Apr 19, 2018, 6:15 AM IST
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟಿಗೆ ಬುಧವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೀವಶಾಸ್ತ್ರ ವಿಷಯಕ್ಕೆ ಶೇ.77.24 ಹಾಗೂ ಗಣಿತ ಪರೀಕ್ಷೆಗೆ ಶೇ.96.04 ಅಭ್ಯರ್ಥಿಗಳು ಹಾಜರಾಗಿದ್ದಾರೆ. ಸಿಇಟಿಗೆ 1,98,655 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
1,53,450 ಅಭ್ಯರ್ಥಿಗಳು ಜೀವಶಾಸ್ತ್ರ ಹಾಗೂ 1,90,784 ಅಭ್ಯರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. 430 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ದಾಖಲಾಗಿಲ್ಲ. ಗುರುವಾರ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.