ಕೈಗೆ ಇನಾಂದಾರ ರಾಜೀನಾಮೆ
Team Udayavani, Apr 19, 2018, 6:30 AM IST
ಬೆಳಗಾವಿ: ಕಿತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಪಕ್ಷದ ವರಿಷ್ಠರ ವಿಳಂಬ ಧೋರಣೆಯಿಂದ ಬೇಸತ್ತು ಶಾಸಕ, ಹಿರಿಯ ಮುಖಂಡ ಡಿ.ಬಿ.ಇನಾಂದಾರ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರಗೆ ಪತ್ರ ನೀಡಿದ್ದಾರೆ. ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ಅವರು,”ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಯಿತು. ಎಲ್ಲ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ ಸಂದರ್ಭದಲ್ಲಿ ಕಿತ್ತೂರು ಹೆಸರನ್ನು ಮಾತ್ರ ಬಾಕಿ ಉಳಿಸಲಾಯಿತು. ನನಗೆ ಟಿಕೆಟ್ ತಪ್ಪಿಸಬೇಕು ಎಂಬ ಉದ್ದೇಶದಿಂದಲೇ ವಿಳಂಬ ಮಾಡಲಾಗಿದೆ.
ದೆಹಲಿಯಲ್ಲಿ ಮಾತುಕತೆ ನಡೆಸಿದರೆ ಅಲ್ಲಿಯೂ ಸರಿಯಾದ ಗೌರವ ಸಿಗಲಿಲ್ಲ. ಪಕ್ಷದ ಧೋರಣೆಗೆ ಮನನೊಂದು ರಾಜೀನಾಮೆ ಸಲ್ಲಿಸಿದ್ದೇನೆ. ನನಗೆ ಯಾವುದೇ ಪಕ್ಷದಿಂದ ಆಹ್ವಾನ ಬಂದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಹಾಗೂ ಬೆಂಬಲಿಗರ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.