ಸೊಸೆ ಬಳಿ ಸಾಲ ಪಡೆದಿರುವ ಈಶ್ವರಪ್ಪ
Team Udayavani, Apr 20, 2018, 7:00 AM IST
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಡಿಸಿಎಂ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಈಶ್ವರಪ್ಪ, ತಮ್ಮ ಸೊಸೆ ಶಾಲಿನಿ ಬಳಿಯೇ 56 ಲಕ್ಷ ರೂ.ಸಾಲ ಪಡೆದಿದ್ದಾರೆ.
ಈಶ್ವರಪ್ಪ ಬಳಿ 6.41 ಕೋಟಿ ರೂ.ಆಸ್ತಿ ಇದೆ. ಪತ್ನಿ ಜಯಲಕ್ಷ್ಮೀ 4.20 ಕೋಟಿ ರೂ.ಒಡತಿ. ಈಶ್ವರಪ್ಪ 1.56 ಕೋಟಿ ರೂ.ಸಾಲ ಮಾಡಿದ್ದರೆ, ಪತ್ನಿ ಜಯಲಕ್ಷ್ಮೀ 46.61 ಲಕ್ಷ ರೂ. ಸಾಲ ಮಾಡಿದ್ದಾರೆ. ಈಶ್ವರಪ್ಪನವರು ತಮ್ಮ ಸೊಸೆ ಶಾಲಿನಿ ಬಳಿ 56 ಲಕ್ಷ ರೂ.ಸಾಲ ಪಡೆದಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.