ತನಿಖೆ ಹಿಂದೆ ರಾಹುಲ್ ಪ್ರಭಾವ
Team Udayavani, Apr 20, 2018, 9:35 AM IST
ಹೊಸದಿಲ್ಲಿ: ನ್ಯಾ| ಲೋಯಾ ಅವರ ಸಾವಿನ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ‘ಕಾಣದ ಕೈ’ ಇದೆ ಎಂದು ಬಿಜೆಪಿ ಆರೋಪಿಸಿದೆ. ನ್ಯಾ| ಲೋಯಾ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಬೇಕು. ಕೇಸಿನ ಅರ್ಜಿದಾರರೆಲ್ಲರೂ ಪ್ರಮುಖ ಪ್ರತಿಪಕ್ಷದ ಜತೆ ನಂಟು ಹೊಂದಿದ್ದಲ್ಲದೆ, ಮುಂದಾಳತ್ವವನ್ನೂ ಹೊಂದಿದ್ದರು ಎಂದು ತೀರ್ಪು ಹೇಳಿದೆ. ‘ಸುಳ್ಳು ಸುದ್ದಿ’ ಮುಂದಿಟ್ಟು ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಫೇಕ್ ನ್ಯೂಸ್ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ತಿರುಗೇಟು: ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಭಾರತದ ಇತಿಹಾಸದಲ್ಲೇ ಇದೊಂದು ನಿರಾಸೆಯ ದಿನ ಎಂದಿರುವುದಲ್ಲದೆ, ನ್ಯಾ| ಲೋಯಾ ಅರ್ಜಿ ಹಿಂದೆ ರಾಹುಲ್ ಅವರ ಕಾಣದ ಕೈ ಇದೆ ಎಂಬ ಬಿಜೆಪಿ ಆರೋಪಕ್ಕೂ ಅವರು ತಿರುಗೇಟು ನೀಡಿದ್ದು, ಬಿಜೆಪಿಯ ಆತಂಕ ಕಾಣಿಸುತ್ತಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.