ಮಹಿಳೆಯರ ರಕ್ಷಣೆಗೆ ಪ್ರಧಾನಿ ಮೋದಿ ಗಮನ ಹರಿಸಬೇಕು: IMF


Team Udayavani, Apr 20, 2018, 4:19 PM IST

IMF-Modi-700.jpg

ಹೊಸದಿಲ್ಲಿ : ದೇಶಾದ್ಯಂತ ಈಚೆಗೆ ವ್ಯಾಪಕ ಖಂಡನೆ ಮತ್ತು ಆಕ್ರೋಶಕ್ಕೆ ಗುರಿಯಾಗಿರುವ ಉನ್ನಾವೋ ಮತ್ತು ಕಥುವಾ ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟೀನ್‌  ಲಗಾರ್ಡ್‌ ಅವರು “ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿನ ಮಹಿಳೆಯರು ಮತ್ತು ಮಕ್ಕಳ ಸುರಕ್ಷೆ ಮತ್ತು ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ” ಎಂದು ಹೇಳಿದ್ದಾರೆ. 

ಹಾಗಿದ್ದರೂ ಭಾರತ ಸಾಧಿಸಿರುವ ಗಮನಾರ್ಹ ಆರ್ಥಿಕ ನಿರ್ವಹಣೆಯನ್ನು ಪ್ರಶಂಸಿಸಿರುವ ಲಗಾರ್ಡ್‌ ಅವರು, “ಉನ್ನಾವೋ ಮತ್ತು ಕಥುವಾದಲ್ಲಿ ಆಗಿರುವುದು ಬಂಡಾಯವೇ ಹೊರತು ಬೇರೇನೂ ಅಲ್ಲ’ ಎಂದು ಪ್ರತಿಕ್ರಿಸಿದರು. 

“ಭಾರತೀಯ ಮಹಿಳೆಯರಿಗೆ ಸುರಕ್ಷೆ ಮತ್ತು ಭದ್ರತೆಯನ್ನು ಒದಗಿಸುವ ಅಗತ್ಯವಿದೆ. ಆದುದರಿಂದ ಪ್ರಧಾನಿ ಮೋದಿ ಅವರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು” ಎಂದು ಲಗಾರ್ಡ್‌ ಹೇಳಿದರು. 

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.