ಶಿಕ್ಷಕರ ಸಂಘದಿಂದ ಆಯೋಗಕ್ಕೆ ಮನವಿ
Team Udayavani, Apr 21, 2018, 7:50 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ 55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ನಿಯೋಜಿಸಬಾರದು ಎಂದು ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಶಿಕ್ಷಕಿಯರನ್ನು ಅವರು ಕರ್ತವ್ಯ ನಿರತ ಸ್ಥಳದ ಸಮೀಪದ ಮತಕ್ಷೇತ್ರಗಳಿಗೆ ನಿಯೋಜಿಸಬೇಕು. ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ಮತ್ತು ಸಿಬಂದಿ ಸಂಭಾ ವನೆಯ ಮೊತ್ತ ಹೆಚ್ಚಳ ಮಾಡಿ, ಎಲ್ಲ ಮತಕ್ಷೇತ್ರಗಳಲ್ಲಿ ಏಕರೀತಿಯಲ್ಲಿ ನೀಡಬೇಕು ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.