ಕದ್ರಿ: ಮೊದಲ ದಿನ ತಗ್ಗದ ವೀಕ್ಷಕರ ಸಂಖ್ಯೆ


Team Udayavani, Apr 21, 2018, 10:12 AM IST

21-April-2.jpg

ಮಹಾನಗರ: ಕದ್ರಿ ಉದ್ಯಾನವನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸಂಗೀತ ಕಾರಂಜಿ, ಲೇಸರ್‌ ಶೋ ಹಾಗೂ ಉದ್ಯಾನವನ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಎ. 20ರಿಂದ ದರ ನಿಗದಿಪಡಿಸಲಾಗಿದ್ದು, ಮೊದಲ ದಿನ ಸಾಮಾನ್ಯ ದಿನದಂತೆಯೇ ವೀಕ್ಷಕರು ಆಗಮಿಸಿದ್ದರು.

ನೂತನ ದರದ ಬಗ್ಗೆ ಐದು ದಿನಗಳ ಹಿಂದೆಯೇ ಕದ್ರಿ ಉದ್ಯಾನವನದ ದ್ವಾರದಲ್ಲಿ ನಮೂದು ಮಾಡಲಾಗಿದ್ದು, ಇದರಿಂದಾಗಿ ಪ್ರವಾಸಿಗರು ಯಾವುದೇ ರೀತಿಯ ಗೊಂದಲಕ್ಕೊಳಗಾಗಲಿಲ್ಲ. ಸದ್ಯ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಇದ್ದುದರಿಂದ ಹೊರ ಜಿಲ್ಲೆಯ ಪ್ರವಾಸಿಗರು ಕೂಡ ಸಂಗೀತ ಕಾರಂಜಿ ಲೇಜರ್‌ ಶೋ ವೀಕ್ಷಣೆ ಮಾಡಲು ಆಗಮಿಸುತ್ತಿದ್ದಾರೆ.

ಕದ್ರಿ ಉದ್ಯಾನವನದಲ್ಲಿ ಸಂಗೀತ ಕಾರಂಜಿ ಲೇಸರ್‌ ಶೋ ಪ್ರತೀ ದಿನ ಸಂಜೆ 7.30 ರಿಂದ 8 ಗಂಟೆಯವರೆಗೆ ಇದ್ದು, ರಜಾ ದಿನಗಳಂದು (2ನೇ ಶನಿವಾರ, 4ನೇ ಶನಿವಾರ ಸೇರಿ) ಸಂಜೆ 7 ಗಂಟೆಯಿಂದ 7.30 ಮತ್ತು ರಾತ್ರಿ 8 ಗಂಟೆಯಿಂದ 8.30ರ ವರೆಗೆ ಪ್ರದರ್ಶನ ನಿಗದಿಪಡಿಸಲಾಗಿದೆ.

ಸಂಗೀತ ಕಾರಂಜಿ ಮತ್ತು ಲೇಸರ್‌ ಶೋ ವೀಕ್ಷಣೆಗೆ ವಯಸ್ಕರಿಗೆ 50 ರೂ., ಮಕ್ಕಳಿಗೆ 25 ರೂ. (6 ವರ್ಷದಿಂದ
12 ವರ್ಷದೊಳಗೆ), ಹಳೆ ಜಿಂಕೆ ಉದ್ಯಾನವನ ವೀಕ್ಷಣೆಗೆ ವಯಸ್ಕರಿಗೆ 10 ರೂ., ಮಕ್ಕಳಿಗೆ 5 ರೂ.(6 ವರ್ಷದಿಂದ 12 ವರ್ಷದೊಳಗೆ)ವನ್ನು ತೋಟಗಾರಿಕಾ ಇಲಾಖೆ ಈಗಾಗಲೇ ನಿಗದಿ ಮಾಡಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.