ಕಾಗೋಡು ಗ್ರೀನ್‌ ಸಿಗ್ನಲ್‌: ಬೇಳೂರು ಕಾಂಗ್ರೆಸ್‌ ಸೇರ್ಪಡೆ ಖಚಿತ


Team Udayavani, Apr 21, 2018, 11:27 AM IST

5.jpg

ಬೆಂಗಳೂರು: ಸಾಗರ ಕ್ಷೇತ್ರದ ಬಿಜೆಪಿ  ಟಿಕೆಟ್‌ ಕೈತಪ್ಪಿದ ಬಳಿಕ ಬಿಜೆಪಿ ಮತ್ತು ಹರತಾಳು ಹಾಲಪ್ಪ ಅವರ ವಿರುದ್ಧ ಸಮರ ಸಾರಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ರಾಜಕೀಯ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್‌ ಸೇರುವುದು ಖಚಿತವಾದಂತಿದೆ. 

ಗೋಪಾಲಕೃಷ್ಣ ಅವರು ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್‌ ಅವರ ಮಲ್ಲೇಶ್ವರಂ ನಿವಾಸಕ್ಕೆ ಆಗಮಿಸಿ ಪಕ್ಷ ಸೇರ್ಪಡೆ ಕುರಿತು ಮಹತ್ವದ ಮಾತುಕತೆ ನಡೆಸಿದರು ಬಳಿಕ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌  ಅವರೊಂದಿಗೂ ಮಾತುಕತೆ ನಡೆಸಿ ಪಕ್ಷ ಸೇರ್ಪಡೆಗೆ ಒಪ್ಪಿಗೆ ಪಡೆದರು. 

ಸಾಗರದ ಅಭ್ಯರ್ಥಿಯಾಗಿರುವ ಸಚಿವ ಕಾಗೋಡು ತಿಮ್ಮಪ್ಪ ಅವರು ಬೇಳೂರು ಗೋಪಾಲಕೃಷ್ಣ ಪಕ್ಷಕ್ಕೆ ಬರುವುದಾದರೆ ಬರಲಿ ಎಂದಿರುವುದಾಗಿ ತಿಳಿದು ಬಂದಿದೆ. 

ಹಾಲಪ್ಪ ಅವರನ್ನು ಸೋಲಿಸುವ ಉದ್ದೇಶದಿಂದ ಬಂಡಾಯ ಅಭ್ಯರ್ಥಿಯಾಗಿ  ಕಣಕ್ಕಿಳಿಯುವುದಾಗಿ  ಘೋಷಿಸಿದ್ದ ಅವರು ಈಗ  ಕಾಂಗ್ರೆಸ್‌ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಅವರಿಗೆ ಬೆಂಬಲ ನೀಡಿದ್ದಾರೆ. 

ಭವಿಷ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಮಹತ್ವಾಕಾಂಕ್ಷೆಯೊಂದಿಗೆ ಬೇಳೂರು ಗೋಪಾಲಕೃಷ್ಣ ಅವರು ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

‘ನಾಳೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ. ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಕಾಗೋಡು ಅವರಿಗೆ ಬೆಂಬಲ ನೀಡುತ್ತಿದ್ದೇನೆ’ ಎಂದು ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.