ಆಸ್ಟ್ರೇಲಿಯ ಪ್ರವಾಸದ ವೇಳೆಡೇ-ನೈಟ್ ಟೆಸ್ಟ್ ಇಲ್ಲ: ಬಿಸಿಸಿಐ
Team Udayavani, Apr 22, 2018, 12:26 PM IST
ಹೊಸದಿಲ್ಲಿ: ಈ ವರ್ಷದ ಅಂತ್ಯದಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಹಗಲು-ರಾತ್ರಿ ಟೆಸ್ಟ್ ಪಂದ್ಯವೊಂದನ್ನು ಆಡಲು ನಿರ್ಧರಿಸಲಾಗಿತ್ತು. ಆದರೀಗ ಇದಕ್ಕೆ ಬಹುತೇಕ ತೆರೆ ಬಿದ್ದಿದೆ. ಈ ಪ್ರವಾಸದ ವೇಳೆ ಡೇ-ನೈಟ್ ಟೆಸ್ಟ್ ಆಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದೆ.
ಆಸೀಸ್ ಪ್ರವಾಸದ ಸಂದರ್ಭದಲ್ಲಿ ಅಡಿಲೇಡ್‌ನಲ್ಲಿ ಡೇ-ನೈಟ್ ಟೆಸ್ಟ್ ಆಡಿಸಲು ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿ ತೀರ್ಮಾನಿಸಿತ್ತು. ಆದರೆ ಈ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದೆ. ಹಗಲು-ರಾತ್ರಿ ಟೆಸ್ಟ್‌ಗೆ ಭವಿಷ್ಯ ಇಲ್ಲ, ಸದ್ಯ ಇದು ಜನಪ್ರಿಯತೆಯನ್ನೂ ಪಡೆದಿಲ್ಲ ಎಂಬ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಆದರೆ ಇದೇ ವರ್ಷ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಭಾರತಕ್ಕೆ ಪ್ರವಾಸಕ್ಕೆ ಬರಲಿದ್ದು, ಈ ಸಂದರ್ಭದಲ್ಲಿ ರಾಜ್‌ಕೋಟ್‌ನಲ್ಲಿ ಹಗಲು-ರಾತ್ರಿ ಟೆಸ್ಟ್ ಆಡಲಾಗುವುದು. ಆಗ ಇದು ಭಾರತದ ಪ್ರಪ್ರಥಮ ಡೇ-ನೈಟ್ ಟೆಸ್ಟ್ ಎನಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.