ಮೂವರು ಖೇಣಿಗಳು ಜೆಡಿಎಸ್ಗೆ
Team Udayavani, Apr 23, 2018, 7:20 AM IST
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಅಶೋಕ್ ಖೇಣಿ ಸಹೋದರ ಸಂಬಂಧಿ ಸಂಜಯ್ ಖೇಣಿ ಸೇರಿ ಬೀದರ್ ಜಿಲ್ಲೆಯ ಖೇಣಿ ಕುಟುಂಬದ ಮೂವರು ಭಾನುವಾರ ಜೆಡಿಎಸ್ ಸೇರಿದ್ದಾರೆ. ಸಂಜಯ್ ಖೇಣಿ ಬೀದರ್ ದಕ್ಷಿಣನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಸಿಗುವುದು ಅನುಮಾನವಾಗಿರುವುದರಿಂದ ಜೆಡಿಎಸ್ ಸೇರಿದ್ದಾರೆ.
ಇವರೊಂದಿಗೆ 1974-80ರ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ನರೇಂದ್ರ ಖೇಣಿ ಮತ್ತು ಪ್ರಕಾಶ್ ಖೇಣಿ ಕೂಡ ಜೆಡಿಎಸ್ ಸೇರಿದ್ದಾರೆ. ಸಂಜಯ್ ಖೇಣಿ, ನರೇಂದ್ರ ಖೇಣಿ ಮತ್ತು ಪ್ರಕಾಶ್ ಖೇಣಿ ಅವರು ಭಾನುವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪಕ್ಷ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.