ಪ್ರಚಾರಕ್ಕೆ ತುಸು ಬಿಡುವು
Team Udayavani, Apr 23, 2018, 12:49 PM IST
ಬೆಂಗಳೂರು: ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಭಾನುವಾರ ಸಂಜೆ ತುಸು ಬಿಡುವು ಮಾಡಿಕೊಂಡು ಬೆಂಗಳೂರಿನ ಜನಾರ್ದನ ಹೋಟೆಲ್ನಲ್ಲಿ ಲಘು ಉಪಾಹಾರ ಸೇವಿಸಿದರು. ಇದಕ್ಕೂ ಮೊದಲು ಕಡೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಬೆಂಗಳೂರಿಗೆ ಆಗಮಿಸಿ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.