ದಿಢೀರ್ ಬೆಳವಣಿಗೆ; ವರುಣಾದಿಂದ BSY ಪುತ್ರ ವಿಜಯೇಂದ್ರ ಸ್ಪರ್ಧೆ ಇಲ್ಲ


Team Udayavani, Apr 23, 2018, 2:14 PM IST

Vijya-Varuna.jpg

ಮೈಸೂರು/ಬೆಂಗಳೂರು: ಕೊನೆಯ ಪಟ್ಟಿ ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಬೆಳವಣಿಗೆಗೆ ಸಾಕ್ಷಿಯಾಗಿದೆ. ಹೈವೋಲ್ಟೇಜ್ ನ ವರುಣಾ ಕ್ಷೇತ್ರದಲ್ಲಿ ಇದೀಗ ಮುಖ್ಯಮಂತ್ರಿ ಪುತ್ರ ಡಾ.ಯತೀಂದ್ರ ವಿರುದ್ಧ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ ಅನುಮಾನ ಎಂಬ ಮಾಹಿತಿ ಹರಿದಾಡುತ್ತಿದೆ.

ನಾವು ಸೂಚನೆ ನೀಡುವವರೆಗೂ ಅಂತಿಮ ಪಟ್ಟಿಯ ಹೆಸರನ್ನು ಬಿಡುಗಡೆ ಮಾಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ. ಮತ್ತೊಂದೆಡೆ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಸಂಜೆಯೊಳಗೆ ತೆರೆ ಬೀಳಲಿದೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧಿಸೋದಿಲ್ಲ: ಬಿಎಸ್ ವೈ

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಅನುಮಾನ ಎಂಬ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಮತ್ತೊಂದೆಡೆ ನಂಜನಗೂಡು ಸಮಾವೇಶದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ವರುಣಾದಲ್ಲಿ ನನ್ನ ಮಗ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ, ಬದಲಿಗೆ ಸಾಮಾನ್ಯ ಬಿಜೆಪಿ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ ಎಂದು ಹೇಳಿದ ನಂತರ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ವಿಜಯೇಂದ್ರಗೆ ಟಿಕೆಟ್ ಕೊಡುವಂತೆ ಆಗ್ರಹಿಸಿದ ಘಟನೆ ನಡೆಯಿತು. ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.