ಪರಿಶುದ್ಧ ಚುನಾವಣೆ ನಿರ್ಧಾರದಿಂದ ಹಿಂದಕ್ಕೆ 

Team Udayavani, Apr 23, 2018, 4:07 PM IST

23-April-21.jpg

ಹರಪನಹಳ್ಳಿ: ಜಗಳೂರು ವಿಧಾನಸಭಾ ಚುನಾವಣೆಯಲ್ಲಿ ಪರಿಶುದ್ಧ, ಪ್ರಮಾಣಿಕ ಚುನಾವಣೆ ನಡೆಸುವ ಸಂಕಲ್ಪ ನಮ್ಮದಾಗಿತ್ತು. ಅಭ್ಯರ್ಥಿಗಳು ಸಹಮತ ವ್ಯಕ್ತಪಡಿಸಿದರೂ ಮತದಾರರಲ್ಲಿ ಭಿನ್ನಾಭಿಪ್ರಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಸದ್ಯಕ್ಕೆ ನಮ್ಮ ನಿರ್ಧಾರ ಕೈಬಿಡಲಾಗಿದೆ ಎಂದು ತರಳಬಾಳು
ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಎನ್‌. ಶೀರನಹಳ್ಳಿ ಗ್ರಾಮದಲ್ಲಿ ರವಿವಾರ ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ನೂತನ ಶಿಲಾವಿಗ್ರಹ ಪ್ರತಿಷ್ಠಾಪನಾ ಸಮಾರಂಭದ 2ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಜಗಳೂರಲ್ಲಿ ದೇಶದಲ್ಲೇ ಮಾದರಿ ಚುನಾವಣೆಯನ್ನು ನಡೆಸಬೇಕು ಎಂಬ ಸಂಕಲ್ಪ ಶ್ರೀಮಠ ಹೊಂದಿತ್ತು. ಅಭ್ಯರ್ಥಿಗಳು ನಮ್ಮ ಆಶಯಕ್ಕೆ ತಕ್ಕಂತೆ ನಡೆದುಕೊಂಡರು. ಆದರೆ ಕ್ಷೇತ್ರದ ಮತದಾರರು ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ. ಹಾಗಾಗಿ ನಮ್ಮ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಹಕಾರಿ ಬ್ಯಾಂಕ್‌ ರಾಜ್ಯ ನಿರ್ದೇಶಕ ಜಿ.ನಂಜನಗೌಡ, ಸಾಧು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಗುಂಡಗತ್ತಿ ಬಂದೋಳ್‌ ಮಂಜುನಾಥ ಮಾತನಾಡಿದರು. ಕರ್ನಾಟಕ ಬೀಜ ನಿಗಮದ ಅಧ್ಯಕ್ಷ ಎಸ್‌. ರಾಜೇಂದ್ರಪ್ರಸಾದ್‌, ತಾಪಂ ಮಾಜಿ ಅಧ್ಯಕ್ಷ ಕಿತ್ತೂರು ಓಬಣ್ಣ, ವಕೀಲರಾದ ಎಸ್‌.ಎಂ. ನಾಗರಾಜ್‌, ಕರಿಯಪ್ಪ, ಮಾರುತಿ, ಆರ್‌.ಶಿವುಕುಮಾರ್‌, ರಾಮನಗೌಡ, ಕೆಂಚನಗೌಡ, ಪಾಟೇಲ್‌ ಪ್ರಕಾಶ, ಆರ್‌.ಲೀಲಾಮೂರ್ತಿ, ಕೆ.ಮಾರುತಿ, ಜಿ.ಬಸವರಾಜ್‌, ಕೆ.ರಂಗಪ್ಪ, ಎ.ಕೆ.ಮಾರುತೇಶ, ಎ.ಕೆ.ಬಸವರಾಜ್‌, ಎ.ಕೆ. ಹನುಮಂತ ಹಾಗೂ ಶಿವಸೇನೆ ಬಳಗ, ವಾಲ್ಮೀಕಿ ಬಳಗ, ಜೈ
ಭೀಮ ಬಳಗದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.