“ಭೇಟಿ ಬಚಾವೋ,ಬಿಜೆಪೀಕೇ ಲೋಗೋಂಸೆ ಬಚಾವೋ’: ರಾಹುಲ್ ಲೇವಡಿ
Team Udayavani, Apr 23, 2018, 4:31 PM IST
ಹೊಸದಿಲ್ಲಿ : ದೇಶದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಮತ್ತು ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ತನ್ನ ವಾಗ್ಧಾಳಿ ಆರಂಭಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ “ಭೇಟಿ ಬಚಾವೋ,ಬಿಜೆಪೀಕೇ ಲೋಗೋಂಸೆ ಬಚಾವೋ’ ಎಂಬುದು ಮೋದಿ ಅವರ ಹೊಸ ಘೋಷಣೆಯಾಗಿರುತ್ತದೆ ಎಂದು ಲೇವಡಿ ಮಾಡಿದರು.
ದಿಲ್ಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ “ಸಂವಿಧಾನ ಉಳಿಸಿ’ ಅಭಿಯಾನದಲ್ಲಿ ಮಾತನಾಡುತ್ತಿದ್ದ ರಾಹುಲ್, “ನಮ್ಮ ದೇಶದ ಸಂವಿಧಾನವು ನಮಗೆ ಪ್ರಜಾಸತ್ತೆಯ ಹಲವು ಸಂಘ ಸಂಸ್ಥೆಗಳನ್ನು ಕೊಡುಗೆಯಾಗಿ ನೀಡಿದೆ. ಆದರೆ ಅವೆಲ್ಲಕ್ಕೂ ಬಿಜೆಪಿ ಸರಕಾರ ಆರ್ಎಸ್ಎಸ್ ಸಿದ್ಧಾಂತಿಗಳನ್ನು ನೇಮಿಸುತ್ತಿದೆ. ಮತ್ತು ಆ ಮೂಲಕ ಅವುಗಳನ್ನು ನಾಶಪಡಿಸಲು ಮುಂದಾಗಿದೆ’ ಎಂದು ಹೇಳಿದರು.
“ಆದರೆ ನಮ್ಮ ಸಂವಿಧಾನವನ್ನು ನಾಶಮಾಡಲು ನಾವು ಬಿಜೆಪಿಗೆ, ಆರ್ಎಸ್ಎಸ್ಗೆ ಬಿಡುವುದಿಲ್ಲ; 2019ರಲ್ಲಿ ದೇಶದ ಜನರು ಮನ್ ಕೀ ಬಾತ್ ಹೇಳಲಿದ್ದಾರೆ’ ಎಂದು ರಾಹುಲ್ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.